Mysore
20
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮೋಹನ್‌ ಕುಮಾರ್‌ ಬಿ.ಟಿ  ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, …

ಮೋಹನ್‌ ಕುಮಾರ್‌ ಬಿ.ಟಿ ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇಂದು ಆರೋಪಿಯೋರ್ವನ ಕಾಲಿಗೆ ಫೈರಿಂಗ್‌ ಮಾಡಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಕರಣದಲ್ಲಿ ‌ಭಾಗಿಯಾಗಿದ್ದ ಆರೋಪಿ ಸುಭಾಸ್ …

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದ್ದು, ಕೂಡಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ …

ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್‌ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಆನಂದ್‌.ಎಂ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬರುವಂತಹ …

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದು  ಕೇಂದ್ರ ಸಚಿವ ಎಚ್.ಡಿ‌ಕುಮಾರಸ್ವಾಮಿ  ಹೇಳಿದ್ದಾರೆ. ನಗರದ ವಿಸಿ ಫಾರಂನಲ್ಲಿ ಮಾತನಾಡಿದ ಅವರು,  ರೈತರ ಕೃಷಿ ಚಟುವಟಿಕೆಗಾಗಿ ವರ್ಷದಲ್ಲಿ 3 …

ಮಂಡ್ಯ: ಸರ್ಕಾರಿ ಸ್ಥಳಗಳಲ್ಲಿರುವ ಸ್ಮಶಾನಗಳಲ್ಲಿ ಎಲ್ಲಾ ಸಮುದಾಯದವರು ಯಾವುದೇ ಬೇಧ ಭಾವವಿಲ್ಲದೆ ಅಂತ್ಯಸಂಸ್ಕಾರ ಮಾಡಲು ಮುಕ್ತ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ  ಹೇಳಿದರು. ಇಂದು (ಫೆ.24) ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ …

ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು ಲಕ್ಷ್ಮೀ(18) ಎಂಬುವವರು ಮೃತ ದುರ್ದೈವಿಗಳಾಗಿದ್ದು. ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳು ಎಂದು ತಿಳಿದು …

ಮಂಡ್ಯ: ಜಿಲ್ಲೆಯಲ್ಲಿ ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಬಾಲಕರು ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಎದೆ ಝಲ್ಲೆನಿಸುವ ಘಟನೆ ನಡೆದಿದೆ. ಹೌದು, ಯುವತಿ ಓರ್ವೋಳ ವಿಚಾರಕ್ಕಾಗಿ ಅಪ್ರಾಪ್ತ ಬಾಲಕರು ಯುವಕನೊಬ್ಬನನ್ನು ಮಂಡ್ಯದ ಹೊರವಲಯದ ಸ್ಮಶಾನಕ್ಕೆ ಕರೆ ತಂದು …

ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಮದ್ದೂರು ಶಾಸಕ ಕೆ.ಎಂ ಉದಯ್ ನೆರವೇರಿಸಿದ್ದಾರೆ. ಹಸಿರು ನಿಶಾನೆ ತೋರುವುದರ ಮೂಲಕ …

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್‌ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ. ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಜೈನ ಬಸದಿ ಶಾಲೆಯ ವಿದ್ಯಾರ್ಥಿಗಳಾದ ಹರಿಯಂತ್‌ ಪಾಟೀಲ್‌, ಪಾರ್ಥ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಬೆಟ್ಟದ …

Stay Connected​
error: Content is protected !!