ಮಂಡ್ಯ : ಜೂನ್ 7ರಂದು ಬಕ್ರಿದ್ ಹಬ್ಬದ ಸಮಯದಲ್ಲಿ ಗೋವು ಹಾಗೂ ಒಂಟೆಗಳ ವಧೆ ಮತ್ತು ಸಾಗಣೆ ತಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘ …
ಮಂಡ್ಯ : ಜೂನ್ 7ರಂದು ಬಕ್ರಿದ್ ಹಬ್ಬದ ಸಮಯದಲ್ಲಿ ಗೋವು ಹಾಗೂ ಒಂಟೆಗಳ ವಧೆ ಮತ್ತು ಸಾಗಣೆ ತಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘ …
ಮಂಡ್ಯ : ಇದೇ ಜೂನ್ 7 ರಂದು ಜಿಲ್ಲೆಯಲ್ಲಿ ಆಚರಿಸಲಾಗುವ ಬಕ್ರೀದ್ ಹಬ್ಬವನ್ನು ಸೌಹಾರ್ದತೆಯಿಂದ ಶಾಂತಿಯುತವಾಗಿ ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಧರ್ಮಗಳ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು. …
ಮಂಡ್ಯ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ರಾಯಸಮದ್ರ ಗ್ರಾಮದ ಪೂರ್ಣಚಂದ್ರ(26) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ …
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಹಾಡ್ಲಿ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವವನ್ನು ಅರೆಬರೆ ಸುಟ್ಟು ಹಾಕಿರುವ ಕೃತ್ಯವೊಂದು ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಹಾಡ್ಲಿ ಗ್ರಾಮದ ಸುಶೀಲಮ್ಮ ಕೋಂ ಲೇಟ್ ಸಿದ್ದೇಗೌಡ ರವರ ನೀಲಿಗಿರಿ ಜಮೀನಿನ …
ಮಂಡ್ಯ : ಬಾಲಕಾರ್ಮಿಕ ಮಕ್ಕಳ ರಕ್ಷಣೆ ಮಾಡುವುದರ ಜೊತೆಗೆ ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ವಿದ್ಯಾಭ್ಯಾಸಕ್ಕೂ ಒತ್ತು ನೀಡಿದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಸಮಾಜದಿಂದ ದೂರಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಗಳವಾರ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ …
ಶ್ರೀರಂಗಪಟ್ಟಣ: ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಸಮೀಪದ ಕಾವೇರಿ ಕನ್ಯಾ ಗುರುಕುಲದಲ್ಲಿ ಸೋಮವಾರ ಕನ್ಯಾ ಗುರುಕುಲದ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ …
ಮಂಡ್ಯ: ಮಳವಳ್ಳಿ ತಾಲ್ಲೂಕಿನ ನೆಲ್ಲೂರು ಗ್ರಾಮದ ರೈತ ನಿಂಗರಾಜು-ರಂಜಿತಾ ದಂಪತಿಯ ಪುತ್ರಿ ಸಾನ್ವಿ (7) ಸಾವಿಗೆ ಮಿಮ್ಸ್ ವೈದ್ಯರ ನಿರ್ಲಕ್ಷ ಕಾರಣ ಎಂಬ ಗುರುತರ ಆರೋಪ ಬಂದಿರುವುದರಿಂದ ಈ ಪ್ರಕರಣವನ್ನು ಮೈಸೂರು ವೈದ್ಯಕೀಯ ಕಾಲೇಜಿನ ಸೂಪರಿಂಟೆಂಡೆಂಟ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲು …
ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದಾರೆ ; ಶಾಸಕ ಮಂಡ್ಯ: ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಚಿಕಿತ್ಸೆ ಮತ್ತು ಸೇವೆ ಒದಗಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಮಿಮ್ಸ್ ವೈದ್ಯರಿಗೆ ಕಿವಿಮಾತು ಹೇಳಿದರು. ಮಿಮ್ಸ್ ಆಸ್ಪತ್ರೆಗೆ ಭೇಟಿ …
ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ, ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಸೋಮವಾರ (ಜೂನ್.2) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …
ಮಂಡ್ಯ: ತೈಲ್ಯಾಂಡ್‌ನಲ್ಲಿ ಮೇ.೨೪ರಂದು ನಡೆದ ೭ ಅಂತರಾಷ್ಟ್ರೀಯ ಮತ್ತು ಥಾಯ್ ಮಾರ್ಷಲ್ ಆರ್ಟ್ಸ್ ಗೇಮ್ಸ್(ISಏಂ) ಕಿಕ್ ಬಾಕ್ಸಿಂಗ್‌ನಲ್ಲಿ ಮಂಡ್ಯದ ೯ ವರ್ಷದ ಸೈಯದ್ ಸರ್ಫ಼ರಾಜ್ ಅಹ್ಮದ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಬಾಲಕನ ಸಂಬಂಧಿ ಬಿಬಿ ಅಮೀನ …