ಕೆ.ಆರ್. ಪೇಟೆ : ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ …
ಕೆ.ಆರ್. ಪೇಟೆ : ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ …
ಮಂಡ್ಯ : ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ಇಂದು(ಮೇ.29) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ …
ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ. ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿಯ ಬಯಲು ಪ್ರದೇಶಗಳಲ್ಲಿ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದಲ್ಲಿ ಮೂರೇ ದಿನದಲ್ಲಿ 9 ಅಡಿ ನೀರು ಏರಿಕೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆ …
ಮದ್ದೂರು : ಬೀದಿ ನಾಯಿ ದಾಳಿ ವೇಳೆ ಗಾಯಗೊಂಡು ಚಿಕಿತ್ಸೆಗೆಂದು ಮಂಡ್ಯ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಸಂಚಾರಿ ಪೋಲೀಸರ ವಾಹನ ತಪಾಸಣೆ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟ ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ರಿತೀಕ್ಷಾ ನಿವಾಸಕ್ಕೆ ಬುಧವಾರ ಶಾಸಕ ಕೆ.ಎಂ.ಉದಯ …
ಮಂಡ್ಯ : ಭ್ರಷ್ಟಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಇದ್ದ ಹಾಗೆ. ಒಂದು ವೇಳೆ ಕ್ಯಾನ್ಸರ್ ಕಾಯಿಲೆ ಹೊಂದಿರುವವರನ್ನು ಗುಣಪಡಿಸಬಹುದು ಭ್ರಷ್ಟಾಚಾರ ಎಂಬ ಕಾಯಿಲೆ ಹೊಂದಿರುವವರನ್ನು ಗುಣ ಪಡಿಸಲಾಗುವುದಿಲ್ಲ. ಅಧಿಕಾರಿಗಳು ಭ್ರಷ್ಟಚಾರ ಎಂಬ ಕಾಯಿಲೆಯಿಂದ ದೂರವಿರಿ ಇಲ್ಲವಾದರೆ ಭಯದಲ್ಲಿ ಬದುಕುವ ಪರಿಸ್ಥಿತಿ …
ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮದ್ದೂರಿನ ಗೊರವನಹಳ್ಳಿಯಲ್ಲಿ ಮೃತ ಹೃತೀಕ್ಷಾ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಬಳಿಕ …
ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಸ್ವಗೃಹಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಸಚಿವ ಚಲುವರಾಯಸ್ವಾಮಿ ಜೊತೆ ಶಾಸಕ ಗಣಿಗ ರವಿಕುಮಾರ್ ಅವರು ಸಹ ಮನೆಗೆ ಭೇಟಿ ನೀಡಿ ಮಗುವಿನ ಪೋಷಕರ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 19,129 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 354 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …
ಮಂಡ್ಯ: ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು, ಅವರಿಂದ ೪೮.೨೩ ಲಕ್ಷ ರೂ.ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ …