Mysore
25
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಜೈಲು ಶಿಕ್ಷೆ ವಿಧಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಳಿಗುಂದ ಗ್ರಾಮದ ಯಶ್ವಂತ್‌ (33) ಶಿಕ್ಷೆಗೊಳಗಾದ ಅಪರಾಧಿ. ಈತ 2019 …

ಮಂಡ್ಯ: ಜೀವನೋಪಯಕ್ಕೆ ಕೌಶಲ್ಯ ತರಬೇತಿ ಪಡೆದು ತರಬೇತಿಗಳ ಸದುಪಯೋಗ ಪಡೆಯುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು. ಇಂದು (ಫೆ.07) ನಗರದ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ …

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಲೆಕ್ಟ್ರಿಕ್‌ ಕಾರೊಂದು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಮದ್ದೂರಮ್ಮ ದೇಗುಲದ ಮೇಲ್ಭಾಗದ ದಶಪಥ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಸದ್ಯ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಲಿಸುತ್ತಿರುವಾಗ ಇದ್ದಕ್ಕಿದ್ದಂತೆ …

ಮಂಡ್ಯ : ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ನಿರ್ಬಂಧ ವಿಧಿಸಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ  ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಗರದ …

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ …

ಮಂಡ್ಯ: ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದಲ್ಲಿನ ಬೆಟ್ಟದರಸಮ್ಮ ದೇವಾಲಯದ ಜಾತ್ರೆಯ ವೇಳೆ ಅನಾಗರೀಕ ಹಾಗೂ ಅವೈಜ್ಞಾನಿಕ ಆಚರಣೆಗಳನ್ನು ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಗ್ರಾಮದ ಮಹೇಶ್ ಒತ್ತಾಯಿಸಿದರು. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ದೇವಾಲಯದ ಅರ್ಚಕ, ಯಜಮಾನ ಬೋರಯ್ಯ …

ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಇಂದು(ಫೆಬ್ರವರಿ.5) ಭೇಟಿ ನೀಡಿ ವಿಶೇಷ ಪೂಜೆ …

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ ಒತ್ತುವರಿ ತೆರವು ಸಮಿತಿ ಸಭೆ ನಡೆಸಿ ಇಲಾಖೆವಾರು ವ್ಯಾಪ್ತಿಗೆ ಬರುವ ಕೆರೆಗಳ ಒತ್ತುವರಿ …

ಮಂಡ್ಯ: ಸಾವಿರಾರು ಎಕರೆ ಪ್ರದೇಶಕ್ಕೆ ಕಾವೇರಿ ನೀರು ಉಣಿಸುವ ಮಂಡ್ಯ ಜಿಲ್ಲೆ ವಿಸಿ ನಾಲೆ ಇದೀಗ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಾವಿನ ಕೂಪವಾಗಿ ಬದಲಾಗಿದೆ. ಕಳೆದ 2018ರಿಂದ ಇಲ್ಲಿಯವರೆಗೆ ನಡೆದಿರುವ ವಿಸಿ ನಾಲೆ ದುರಂತದಲ್ಲಿ 46 ಮಂದಿ ಸಾವನ್ನಪ್ಪಿದ್ದಾರೆ. ಅಂದಿನಿಂದ …

ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ …

Stay Connected​
error: Content is protected !!