ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ. ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ …
ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ. ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ …
ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 4 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಜಾಂನ ಗೋಸಾಯಿಘಾಟ್ ರಸ್ತೆಯಲ್ಲಿರುವ ಗಣೇಶ ದೇವಾಲಯದ ಬಳಿ ನಡೆಯುತ್ತಿದ್ದ ಮದುವೆ ಸಮಾರಂಭದ ವೇಳೆ ಗಂಡು-ಹೆಣ್ಣಿನ …
ಮಂಡ್ಯ : ವಿಶ್ವಗುರು ಬಸವಣ್ಣನವರು ತಮ್ಮ ತತ್ವ, ವಕ್ತಿತ್ವ, ಚಿಂತನೆ ಹಾಗೂ ಆದರ್ಶಗಳ ಮೂಲಕ ಜಗತ್ತಿಗೆ ಬೆಳಕಾದವರು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ …
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಮೀಪವಿರುವ ನಾರ್ಥ್ ಬ್ಯಾಂಕ್ ಬಳಿಯ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕುಮಾರಸ್ವಾಮಿ(38), ಅದ್ವೈತ್(8), ಅಕ್ಷತಾ(3) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಇವರು ಏಪ್ರಿಲ್.16ರಂದು ಬೆಂಗಳೂರಿನಿಂದ …
ಮಂಡ್ಯ : ಗ್ರಾಮೀಣ ಭಾಗದ ಜನರ ಜೀವನೋಪಯ ಮಾರ್ಗಕ್ಕೆ ವರದಾನವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024-25ನೇ ಸಾಲಿನಲ್ಲಿ ಶೇ.102 ರಷ್ಟು ಗುರಿ ಮೀರಿದ ಸಾಧನೆ ಮಾಡುವ ಮೂಲಕ ಮಂಡ್ಯ ಜಿಲ್ಲಾ ಪಂಚಾಯತ್ ಉತ್ತಮ ಸಾಧನೆ ಮಾಡಿದೆ. ಮ-ನರೇಗಾ …
ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು …
ಮಂಡ್ಯ : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಮೇ.2 ರಿಂದ 26 ರವರೆಗೆ 3 ರಿಂದ 8ನೇ ತರಗತಿ ಮಕ್ಕಳಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ 21 ದಿನಗಳ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. …
ಮಂಡ್ಯ: ಕಬಡ್ಡಿ ಪಂದ್ಯಾವಳಿ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವನ್ನಪ್ಪಿ, ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಗ್ರಾಮದ ಪಾಪಣ್ಣಚಾರಿ(50) ಮೃತಪಟ್ಟ ವ್ಯಕ್ತಿ. ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡು …
ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘದವರು ಸಂವಿಧಾನ ಒಪ್ಪುತ್ತಾರೆ, ವಿರೋಧವನ್ನು ಮಾಡುತ್ತಾ ಬರುತ್ತಾರೆ. ಇದನ್ನು ನೋಡಿದರೆ ಇವರಿಗೆ ಸಂವಿಧಾನದ ಮಹತ್ವ ಗೊತ್ತಿದೆಯೋ ಗೊತ್ತಿಲ್ಲವೊ ಎಂದು …
ಮಂಡ್ಯ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಹೆದ್ದಾರಿಯಲ್ಲಿಯೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ 25 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಟೋಲ್ ಬಳಿ ಜರುಗಿದೆ. ಇಂದು ಮುಂಜಾನೆ 5 …