ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ …










