Mysore
18
clear sky

Social Media

ಸೋಮವಾರ, 12 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ 2:30ಕ್ಕೆ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ ಅಧಿಕೃತ …

ಮಂಡ್ಯ: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಮಿಸೆಸ್‌ ಇಂಡಿಯಾ ಪ್ರೈಡ್‌ ಆಫ್‌ ನೇಷನ್‌-2024 ಆವಾರ್ಡ್‌ ಅನ್ನು ಮದ್ದೂರು ತಾಲ್ಲೂಕಿನ ಡಾ.ಪ್ರಿಯಾ ಗೋಸ್ವಾಮಿ ಅವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನವದೆಹಲಿಯಲ್ಲಿ ಐದು ದಿನಗಳ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಿಯಾ ಅವರು ಎನ್‌ಚಾಂಟಿಂಗ್‌ ವಿಭಾಗದ ಕಿರೀಟವನ್ನು ಪಡೆದಿದ್ದಾರೆ. …

ಸ್ಪಷ್ಟನೆ ನೀಡಿದ ವಿಪ ಶಾಸಕರಾದ ದಿನೇಶ ಗೂಳಿಗೌಡ ಕಾರ್ಖಾನೆಯನ್ನು ಬಂದ್‌ ಮಾಡಲು ಅಪ ಪ್ರಚಾರ ನಡೆಯುತ್ತಿದೆ ಕಾರ್ಖಾನೆಯ, ರೈತರ ಹಿತ ಕಾಪಾಡಲು ಸರ್ಕಾರ ಬದ್ಧ ಎಂಬ ಭರವಸೆ ಮಂಡ್ಯ: ಜಿಲ್ಲೆಯ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾದ "ಮೈಶುಗರ್‌" ಖಾಸಗೀಕರಣ ಮಾಡಲಾಗುತ್ತಿದೆ …

ಮಂಡ್ಯ: ಯುವಕರು ಸ್ವಾಮಿ ವಿವೇಕಾನಂದರ ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ‌ ಜೀವನದಲ್ಲಿ ರೂಡಿಸಿಕೊಳ್ಳುವಂತೆ ಎಂದು ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ ಅವರು‌ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್-ನೆಹರು ಯುವ ಕೇಂದ್ರ, …

ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ ಸಂಕಷ್ಟದ ದಿನಗಳಲ್ಲೇ ಖಾಸಗಿಯವರಿಗೆ ವಹಿಸದೆ ನಾವು ಮೈಶುಗರ್ ಕಂಪನಿಯನ್ನು ಸರ್ಕಾರದ ವತಿಯಿಂದ ನಡೆಸಿಕೊಂಡು …

ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಕಲ್ಕುಣಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಬೌದ್ಧ ಅಂಬೇಡ್ಕರ್‌ ಮಹಾದ್ವಾರ ಉದ್ಘಾಟನೆ ಮಾಡಿದರು. ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಡಾ.ಬಿ.ಆರ್.‌ಅಂಬೇಡ್ಕರ್‌ ಯುವಕರ ಸಂಘದಿಂದ ಬೌದ್ಧ ಅಂಬೇಡ್ಕರ್‌ ಮಹಾದ್ವಾರ, ಭಗವಾನ್‌ ಗೌತಮ ಬುದ್ಧ, ರಾಜರ್ಷಿ ಕೃಷ್ಣರಾಜ ಒಡೆಯರ್‌ ಹಾಗೂ …

ಮಂಡ್ಯ:  ಇಲ್ಲಿನ ತಾಲ್ಲೂಕು ಕಚೇರಿಯ ರೆಕಾರ್ಡ್ ರೂಮ್, ಸರ್ವೆ ದಾಖಲೆಗಳ ಡಿಜಿಟಲೀಕರಣ ಹಾಗೂ ಭೂ ಸುರಕ್ಷಾ ಯೋಜನೆಗೆ  ಶಾಸಕ ಪಿ ರವಿಕುಮಾರ್  ಗುರುವಾರ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,  ರೈತರು ತಮ್ಮ ಭೂಮಿ ದಾಖಲೆಗಳನ್ನು ಕಳೆದುಕೊಂಡು ಮತ್ತೆ ಪಡೆಯಲು …

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಲದಲ್ಲೇ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಬಳಿ ನಡೆದಿದೆ. ಮಳವಳ್ಳಿಯ ಮಂಚನಹಳ್ಳಿ ಗ್ರಾಮದ ದೊಡ್ಡಮಾದಯ್ಯ ಹಾಗೂ ನಾಗಸ್ವಾಮಿ ಎಂಬುವವರೇ …

ಕಾಮಗಾರಿ ಉದ್ಘಾಟಿಸಿದ ಸಚಿವ ಎನ್ ಚಲುವರಾಯಸ್ವಾಮಿ  ‌ಮಂಡ್ಯ: 30 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬನಘಟ್ಟ - ಕಿರಂಗೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ  ಮಂಗಳವಾರ ಚಾಲನೆ ನೀಡಿದರು. ಪಾಂಡವಪುರದ ಸಹಕಾರ ಸಕ್ಕರೆ …

Stay Connected​
error: Content is protected !!