Mysore
18
clear sky

Social Media

ಸೋಮವಾರ, 12 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಜಿಲ್ಲೆಯ ಸುಪ್ರಸಿದ್ಧ ತಾಣವಾದ ಮೇಲುಕೋಟೆಯಲ್ಲಿ ನೂತನ ನಾಡ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರುಗಳು ನೆರವೇರಿಸಿದರು. ನಾಡ ಕಚೇರಿ ಉದ್ಘಾಟನೆ ನೆರವೇರಿಸಿ ಮಾತನಾಡಿದ …

ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿಫೇಸ್ ವಿದ್ಯುತ್ ಜೊತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಡ್ಯ …

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …

ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯಹರಿಶ್ಚಂದ್ರನ ನಂತರ ಇತರರಿಂದ ದುಡ್ಡು, ಲಂಚ ಪಡೆಯದೇ ಇರುವವರು, ಭೂಮಿಯ ಮೇಲೆ ಯಾರದ್ದೂ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವೃತ್ತ ನಿರೀಕ್ಷಕರ ಕಚೇರಿಯನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಉದ್ಘಾಟನೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳ ಹಿಂದೆಯೇ ಉದ್ಘಾಟನೆಗೊಳ್ಳಬೇಕಾದ ಕೆರಗೋಡು ವೃತ್ತ ನಿರೀಕ್ಷಕರ …

ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ. ಆರೋಪಿ ಕೃಷ್ಣನ ವಿರುದ್ಧ ಆತನ …

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ ವೇದಿಕೆ ಸಂಚಾಲಕರಾಗಿ ಶಾಸಕ ದಿನೇಶ್ ಗೂಳಿಗೌಡರ ನಿಯೋಜನೆ ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ …

ಮಂಡ್ಯ: ರಾಜ್ಯ ಸರ್ಕಾರವು ಬಸ್‌ ಪ್ರಯಾಣ ದರ ಶೇ.15ರಷ್ಟು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ದರ ಏರಿಕೆ ನಿರ್ಧಾರವು ಜ.5 ರಂದು ಜಾರಿಗೆ ಬರಲಿದ್ದು, ಕೃಷಿ ಸಚಿವ ಚೆಲುವರಾಯಸ್ವಾಮಿ ಸರ್ಕಾರದ ಈ ನಿರ್ಧಾವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ದರ ಏರಿಕೆ …

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್‌ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಈಗ ಐಶ್ವರ್ಯಾ ಗೌಡ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಬಳಿಕ ಈಗ ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ …

ಮಂಡ್ಯ; ಜಿಲ್ಲೆಯಲ್ಲಿ ನೆರವೇರಿದ ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿ ವರ್ಗ, ಸಾಹಿತ್ಯಾಸಕ್ತರು ಹಾಗೂ ಜಿಲ್ಲೆ ಮತ್ತು ರಾಜ್ಯದ ಎಲ್ಲಾ ಸಾರ್ವಜನರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜೀವ್‌ಗಾಂಧಿ …

Stay Connected​
error: Content is protected !!