Mysore
25
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್‌ ಎಸ್.ಸಂತೋಷ್‌ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25 ಸಾವಿರ ರೂ. ದಂಡ ವಿಧಿಸಿದೆ. ತಹಶೀಲ್ದಾರ್‌ ಅವರಿಂದ ದಂಡದ ಮೊತ್ತವನ್ನು ಮುಂದಿನ ತಿಂಗಳ …

ಮಂಡ್ಯ: ಟ್ರಾಕ್ಟರ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೆಇಬಿ ಕಚೇರಿ ಮುಂಭಾಗ ಮಂಗಳವಾರ ನಡೆದಿದೆ. ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಕುಮಾರ (48) ಎಂಬುವರೇ ಮೃತಪಟ್ಟ ದುರ್ದೈವಿ. ರಾಗಿಮುದ್ದನಹಳ್ಳಿ ಗ್ರಾಮದಿಂದ ಮಂಡ್ಯಕ್ಕೆ ಬರುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ. ಕೃಷಿ ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಆಗಿದ್ದು, ಅದರಲ್ಲೂ ವಿದೇಶಿ ತಳಿಯ ಕೆಂಪು ಬಣ್ಣದ ದಪ್ಪ ಮೆಣಸಿಕಾಯಿ …

ಮಂಡ್ಯ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬೆಲೆ ಏರಿಕೆ ಹೆಚ್ಚಾಗಿದ್ದು, ಇದ್ದರಿಂದ ಸಾರ್ವಜನಿಕರು ತತ್ತರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಖಂಡಿಸಿ ಏಪ್ರಿಲ್  2ರಂದು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನಾ ರ್‍ಯಾಲಿ ಹಾಗೂ ಏ.೦8ರಂದು ಜನಾಕ್ರೋಷ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ …

ಮಂಡ್ಯ: ಐಪಿಎಲ್ ಬೆಟ್ಟಿಂಗ್, ಆನ್‌ಲೈನ್ ಗೇಮ್ ನಿಷೇಧಕ್ಕೆ ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ ಏಕೀಕರಣ ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆ ನಡೆಸಿ, ಇಸ್ಪೀಟ್ ಆಡುವ ಮೂಲಕ ಅಣಕು …

ಶ್ರೀನಿವಾಸ್‌ ಕೆ.ಆರ್‌ ಪೇಟೆ ಕೆ.ಆರ್.ಪೇಟೆ: ಜಾನುವಾರುಗಳಿಗೆ ಜೋಳದಕಡ್ಡಿ ಕಟಿಂಗ್ ಮಾಡುವಾಗ ರೈತನ ಎಡಗೈ ಯಂತ್ರಕ್ಕೆ ಸಿಲುಕಿ ತುಂಡಾಗಿರುವ ಘಟನೆ ತಾಲ್ಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ ಶನಿವಾರ  (ಮಾ.29) ನಡೆದಿದೆ ಗ್ರಾಮದ  ದೇವನಾಥ್  ಯಂತ್ರಕ್ಕೆ ಸಿಲುಕು ಕೈ ತುಂಡಾಗಿಸಿಕೊಂಡ ರೈತ. ಮೂರು ಹಾಲು ಕರೆಯುವ …

ಸಭೆಯಲ್ಲಿ ವಿ.ಅನ್ಬುಕುಮಾರ್‌ ಸೂಚನೆ  ಮಂಡ್ಯ : ಜಿಲ್ಲೆಯಲ್ಲಿರುವ ಕೆರೆಕಟ್ಟೆಗಳನ್ನು ಯಾರೂ ಅತಿಕ್ರಮಣ ಮಾಡದಂತೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು (ಮಾ.29) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕೆ. ಡಿ. …

ಸೂಕ್ತ ಕ್ರಮಕ್ಕೆ ಹಿಂದೂಜಾಗರಣ ವೇದಿಕೆ ಕಾರ್ಯಕರ್ತರ ಮನವಿ ಶ್ರೀರಂಗಪಟ್ಟಣ:  ಪಟ್ಟಣದ ಸ್ನಾನಘಟ್ಟ ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ, ಕಾವೇರಿ ನದಿ ನೀರಿಗೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲಿನಗೊಳಿಸಲಾಗುತ್ತಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಪುರಾತನ …

ಮಂಡ್ಯ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂ ಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ …

ಮಂಡ್ಯ: ಯುಗಾದಿ ಹಬ್ಬದ ಜೂಜಾಟಕ್ಕೆ ಮಂಡ್ಯ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಬ್ರೇಕ್ ಹಾಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹಬ್ಬದ ಜೂಜಿಗೆ ಮಂಡ್ಯ ಎಸ್‌ಪಿ ಎಂ. ಮಲ್ಲಿಕಾರ್ಜುನ ಬಾಲದಂಡಿ ನಿರ್ಬಂಧ ಹೇರಿದ್ದಾರೆ. ಈ ಬಗ್ಗೆ ಮಾತನಾಡಿರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, …

Stay Connected​
error: Content is protected !!