ಮಂಡ್ಯ : ರೈತರು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಕರೆ ನೀಡಿದರು. ಇಂದು (ಮಾ.24) ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ …
ಮಂಡ್ಯ : ರೈತರು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಕರೆ ನೀಡಿದರು. ಇಂದು (ಮಾ.24) ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ …
ಮಂಡ್ಯ: ಸರ್ಕಾರದಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉದ್ಯೋಗಿನಿ, ವಿಕಲಚೇತನ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಹಾಗೂ ಧನಶ್ರೀ ಯೋಜನೆಗಳಲ್ಲಿ ಆರ್ಥಿಕ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ …
ಶ್ರೀರಂಗಪಟ್ಟಣ: ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸತೀಶ್ ಎಂಬ …
ಮಂಡ್ಯ: ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಅಪರೂಪದ ಸಾಹಿತಿ ಕೆ.ಎಸ್.ನರಸಿಂಹಸ್ವಾಮಿ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬಣ್ಣಿಸಿದ್ದಾರೆ. ಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆದ ಕೆ.ಎಸ್. ನರಸಿಂಹಸ್ವಾಮಿ ಸಾಹಿತ್ಯ ಪ್ರಶಸ್ತಿ ಹಾಗೂ …
ಮಂಡ್ಯ: ಸರ್ಕಾರಿ ಯೋಜನೆಗಳ ಸವಲತ್ತನ್ನು ಕಾರ್ಮಿಕರು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು. ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ …
ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಜನರನ್ನು ಛತ್ರಿಗಳು ಎಂದಿರುವುದು ಜಿಲ್ಲೆಯ ಜನತೆಗೆ ನೋವುಂಟು ಮಾಡಿದೆ. ಡಿಸಿಎಂ ಅವರು ಮಾರ್ಚ್ 24 ರೊಳಗೆ ಜನತೆಯ ಕ್ಷಮೆ ಕೇಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಏಕೀಕರಣ ಸಮಿತಿಯ ಸದಸ್ಯ ಇಂಡುವಾಳು ಚಂದ್ರಶೇಖರ್ …
ಮಂಡ್ಯ: ಚಲಿಸುತ್ತಿದ್ದ ಚಾಮುಂಡಿ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಬಂದಿಗೌಡ ಬಡಾವಣೆಯ ಸಮೀಪದಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುಹಾನ(19) ಎಂಬಾಕೆ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಮೃತ ಸುಹಾನ ಮೂಲತಃ ಮೀಸಲು …
ಮಂಡ್ಯ: ಹೋಳಿ ಪಾರ್ಟಿಯಲ್ಲಿ ಹೆಚ್ಚಾಗಿದ್ದ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 29 ವಿದ್ಯಾರ್ಥಿಗಳು ಸಂಪೂರ್ಣ ಚೇತರಿಕೆಯಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಂಡ್ಯದ ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಘಾಲಯದ 22 ವಿದ್ಯಾರ್ಥಿಗಳು …
ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಕರ್ನಾಟಕ ಬಂದ್‌ಗೆ ಅಲ್ಲಲ್ಲಿ ಬೆಂಬಲ ವ್ಯಕ್ತವಾಗಿದ್ದು, ಮಂಡ್ಯದ ಆರ್‌ಪಿ ರಸ್ತೆಯಲ್ಲಿ ಅಂಗಡಿಗಳನ್ನ ಬಂದ್ …
ಮಂಡ್ಯ : ಅರ್ಹ ಸ್ಲಂ ನಿವಾಸಿಗಳಿಗೆ ವಸತಿ ಒದಗಿಸಲು ಅರ್ಹರಿರುವವರ ಪಟ್ಟಿ ನೀಡುವಂತೆ ಶಾಸಕ ಪಿ.ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ನೀಡಲು …