ಮಂಡ್ಯ: ಬೂದನೂರು ಗ್ರಾಮ ಪಂಚಾಯಿತಿಯ ಹಾಲಿ ಆಡಳಿತ ಮಂಡಳಿಯ ಭ್ರಷ್ಟಾಚಾರದ ಸಂಬಂಧ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ಸಮಿತಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಓ ನಂದಿನಿ ಅವರು ಮುಂದಾಗಬೇಕು ಎಂದು ಸ್ವಂತ ಮನೆ ನಮ್ಮ ಹಕ್ಕು …
ಮಂಡ್ಯ: ಬೂದನೂರು ಗ್ರಾಮ ಪಂಚಾಯಿತಿಯ ಹಾಲಿ ಆಡಳಿತ ಮಂಡಳಿಯ ಭ್ರಷ್ಟಾಚಾರದ ಸಂಬಂಧ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ಸಮಿತಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಓ ನಂದಿನಿ ಅವರು ಮುಂದಾಗಬೇಕು ಎಂದು ಸ್ವಂತ ಮನೆ ನಮ್ಮ ಹಕ್ಕು …
ಮಂಡ್ಯ: ನೆನ್ನೆ ರಾತ್ರಿ ಚಿರತೆಯೊಂದು ತೋಟದ ಮನೆಗೆ ನುಗ್ಗಿ ಕೋಳಿ ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ್ ಎಂಬುವವರ ತೋಟದಲ್ಲಿದ್ದ ಕೋಳಿಗಳನ್ನು ಹೊತ್ತೊಯ್ಯುತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಗ್ರಾಮಕ್ಕೆ ಬಂದು ಕೋಳಿ …
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗುಡಿಗೆರೆ ಬಳಿಯ ಮಳವಳ್ಳಿ-ಮದ್ದೂರು ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಸಂಪೂರ್ಣ ಜಖಂ ಆಗಿದೆ. ಈ ಅಪಘಾತ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆಟೋದ ಬ್ರೇಕ್ ವೈಫಲ್ಯದಿಂದ ಈ ದುರಂತ ಸಂಭವಿಸಿದೆ. …
ಮಂಡ್ಯ: ಜಿಲ್ಲೆಗೆ ಒದಗಿರುವ ವಿಶ್ವವಿದ್ಯಾಲಯವನ್ನು ಮಾಜಿ ಶಾಸಕ ಮರಿತಿಬ್ಬೇಗೌಡ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮೈಸೂರಿ ವಿವಿಗೆ ವಿಲೀನ ಮಾಡಲು ಒಲವು ತೋರಿದ್ದು, ಉಳಿಕೊಳ್ಳುವ ಬದ್ದತೆ ಇಲ್ಲವಾಗಿದೆ ಎಂದು ಮಂಡ್ಯ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ಬೇಕ್ರಿ ರಮೇಶ್ ಖಂಡಿಸಿದರು. …
ಮಂಡ್ಯ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ಕ್ಕೆ ಸೀಮಿತ ಮಾಡದೇ ಗ್ರಾಮ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾರ್ಚ್ ತಿಂಗಳಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು, ಸಂವಾದ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳನ್ನು ಆಯೋಜಿಸಿ ಏಪ್ರಿಲ್ ಮಾಹೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಮಹಿಳಾ ದಿನಾಚರಣೆಯನ್ನು …
ಕೆ.ಆರ್.ಪೇಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಳಮ್ಮನ ಬೀದಿಯಲ್ಲಿ ವಾಸಿಸುತ್ತಿರುವ ಮಹೇಶ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮನೆಯು ಸಂಪೂರ್ಣ ಸುಟ್ಟು ಹೋಗಿದ್ದು, …
ಮಂಡ್ಯ : ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಮಾ.11) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ನಗರಾಭಿವೃದ್ಧಿ ಕೋಶ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ …
ಮಂಡ್ಯ: ಜಿಲ್ಲೆಯು ಅದ್ಭುತ ದೇವಾಲಯ, ಶಾಸನ ಮತ್ತು ವೀರಗಲ್ಲುಗಳ ನೆಲೆಯಾಗಿದೆ. ಆದರೆ ಕೆಲವು ಕಡೆ ಅವುಗಳ ರಕ್ಷಣೆ ಸರಿಯಾಗಿ ಆಗುತ್ತಿಲ್ಲ. ವಿದ್ಯಾರ್ಥಿಗಳು ಅವುಗಳನ್ನು ರಕ್ಷಿಸಿ ಉಳಿಸುವ ಕೆಲಸಗಳನ್ನು ಮಾಡಬೇಕು ಎಂದು ಬೆಂಗಳೂರು ಇತಿಹಾಸ ತಜ್ಞ ಡಾ. ಎಸ್ ರಾಜೇಂದ್ರಪ್ಪ ಸಲಹೆ ನೀಡಿದರು. …
ಮಂಡ್ಯ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಶೇ.100 ರಷ್ಟು ಅನುಷ್ಠಾನಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಅವರು ಹೇಳಿದರು. ಇಂದು (ಮಾ.10) ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಸಂಬಂಧ ಪಟ್ಟ …
ಮಂಡ್ಯ: ಸೌಜನ್ಯ ಕೊಲೆ ಪ್ರಕರಣ ಸಂಬಂಧ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ವಿವರಣೆ ನೀಡಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರು ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಹೆಚ್.ಎಸ್.ಚಂದ್ರಶೇಖರ್ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ …