Mysore
19
overcast clouds

Social Media

ಶನಿವಾರ, 09 ನವೆಂಬರ್ 2024
Light
Dark

ಮಂಡ್ಯ

Homeಮಂಡ್ಯ

ರೈತ ಸಂಘದ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ನೀಡಿ ಪೃಥ್ವಿರೆಡ್ಡಿ ಮಂಡ್ಯ: ರೈತರ ಸಮಸ್ಯೆಗಳನ್ನು ಯಾರೂ ಕೇಳುತ್ತಿಲ್ಲ, ಮಾಜಿ ಶಾಸಕ ದಿ. ಕೆ.ಎಸ್.ಪುಟ್ಟಣ್ಣಯ್ಯ ಅವರು ಸದನದಲ್ಲಿ ದನಿ ಎತ್ತುತ್ತಿದ್ದರು. ಈಗ ಯಾರೂ ಇಲ್ಲ, ನಿಮ್ಮ ಸಮಸ್ಯೆಗಳನ್ನು ಯಾರು ಚರ್ಚೆ ಮಾಡುತ್ತಾರೆ ಎಂಬುದು ಮುಖ್ಯವಾಗಬೇಕು. …

ಹಳ್ಳಕೊಳ್ಳ ಹಾಗೂ ಗದ್ದೆ ಬಯಲನ್ನು ದಾಟಿ ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳು.

ಶೂ, ಚಪ್ಪಲಿ ಕೈಯಲ್ಲಿ ಹಿಡಿದು ಹಳ್ಳಕೊಳ್ಳ ದಾಟಿ ಶಾಲೆಗೆ ಹೋಗುವ ವಿದ್ಯಾರ್ಥಿಗಳು; ೨೦ ವರ್ಷಗಳಿಂದಲೂ ಇದೇ ಸಮಸ್ಯೆ ವರದಿ: ಮೋಹನ್ ಕುಮಾರ್ ಬಿ.ಟಿ. ಮಂಡ್ಯ: ಪ್ರಭಾವಿಯೊಬ್ಬರು ರಸ್ತೆಯನ್ನು ಅತಿಕ್ರಮಿಸಿಕೊಂಡು ಜಮೀನು ಮಾಡುತ್ತಿರುವುದರಿಂದ ವಿದ್ಯಾರ್ಥಿಗಳು ಹಳ್ಳ-ಕೊಳ್ಳಗಳನ್ನು ದಾಟಿ ಶಾಲೆಗೆ ಹೋಗುವ ಪರಿಸ್ಥಿತಿ ತಾಲ್ಲೂಕಿನ …

ಮಳವಳ್ಳಿ : ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ ನಿಂದ ಸುಮಾರು ಒಂದು ಎಕರೆಯಷ್ಟು ಕಬ್ಬು ಸುಟ್ಟು ಕರಕಲುಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೊಸಕೊಪ್ಪಲು ಗ್ರಾಮದ ರಾಜಣ್ಣ ಎಂಬುವವರಿಗೆ ಸೇರಿದ ಕಬ್ಬಿನಗದ್ದೆ ವಿದ್ಯುತ್ ಟ್ರಾನ್ಸ್ ಫಾರಂ ನಿಂದ ಕಬ್ಬಿನ ಗದ್ದೆಗೆ …

‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಉಪನಿರ್ದೇಶಕ ರಂಗೇಗೌಡ ಹೇಮಂತ್ ಕುಮಾರ್ ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿರತಕ್ಷಣೆಗಿರುವ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಂಗೇಗೌಡ ಅವರು ‘ಆಂದೋಲನ’ ಸಂದರ್ಶನದಲ್ಲಿ ವಿವರಿಸಿದ್ದಾರೆ. …

ಬಿಟ್ಟು ಹೋಗಿರುವ ಪತಿ; ವೃದ್ಧ ತಂದೆಯೇ ಆಧಾರಸ್ತಂಭ ಮದ್ದೂರು: ಕಳೆದ ೧೧ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಗ್ರಾ.ಪಂ. ಆವರಣದಲ್ಲಿ ತನ್ನಿಬ್ಬರು ಗಂಡು ಮಕ್ಕಳೊಂದಿಗೆ ವಾಸ ಮಾಡುವ ಮೂಲಕ ದಿನನಿತ್ಯದ ಜೀವನ ದೂಡುತ್ತಿರುವುದು ನೋಡುಗರ ಮನ ಕಲಕುವಂತಿದೆ. …

ಪರೀಕ್ಷೆ ಬರೆಯಲು ಸ್ವಗ್ರಾಮಕ್ಕೆ ಬಂದು ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ಮಂಡ್ಯ: ಪರೀಕ್ಷೆ ಬರೆಯಲು ರಜೆ ಮೇಲೆ ಬಂದಿದ್ದ ಯೋಧನ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ತಾಲ್ಲೂಕಿನ …

ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ ಭೇರ್ಯ ಮಹೇಶ್  ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಚುಂಚನಕಟ್ಟೆಯಲ್ಲಿ ಕಾವೇರಿ ನದಿಯ ಜಲಪಾತೋತ್ಸವ ಭಾನುವಾರ (ನ.೧೩) ಸಂಜೆ ೬ ಗಂಟೆಗೆ …

ಕೆ.ಆರ್.ನಗರದಲ್ಲಿ ಸುರಕ್ಷ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ಉದ್ಘಾಟಿಸಿದ ಶಾಸಕ ಸಾ.ರಾ.ಮಹೇಶ್ ಸಲಹೆ ಕೆ.ಆರ್.ನಗರ: ರಿಕ್ರಿಯೇಷನ್ ಕ್ಲಬ್‌ಗಳು ಮನರಂಜನಾ ಕೂಟದ ಜೊತೆಗೆ ಆರೋಗ್ಯ ಶಿಬಿರ ಹಾಗೂ ಸವಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಸೇವೆ ಮಾಡಬೇಕು ಎಂದು ಶಾಸಕ ಸಾ.ರಾ.ಮಹೇಶ್ ಅಭಿಪ್ರಾಯಪಟ್ಟರು. …

ಮಂಡ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಅಡ್ಡಿಪಡಿಸಿದ ಪೊಲೀಸರ ವರ್ತನೆ ಖಂಡಿಸಿ ಧರಣಿನಿರತ ರೈತರು ಪೊಲೀಸರ ವರ್ತನೆ ಖಂಡಿಸಿ ವಾಗ್ವಾದ ನಡೆಸಿದ್ದಲ್ಲದೆ, ರಸ್ತೆ ತಡೆ ನಡೆಸಿದ ಘಟನೆ ಗುರುವಾರ ನಡೆಯಿತು. ಟನ್ ಕಬ್ಬಿಗೆ ೪೫೦೦ ರೂ. ಸೇರಿದಂತೆ ಹಲವು ಬೇಡಿಕೆಗಳ …

 ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಂಡ್ಯ: ಪ್ರಸಿದ್ಧ ಪ್ರವಾಸಿತಾಣ ಕೆ.ಆರ್.ಎಸ್.ನ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಾಗಿನಿAದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದರಿಂದ ಸರ್ಕಾರಕ್ಕೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದ್ದು, ಈ ಕಾರಣದಿಂದ ವನ್ಯಜೀವಿ ಸಂರಕ್ಷಣಾ ದಳದಿಂದ ಕಾರ್ಯಾಚರಣೆ ಮಾಡಿಸುವುದು …

Stay Connected​