Mysore
30
overcast clouds

Social Media

ಬುಧವಾರ, 06 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿ ಗಳನ್ನು ಮೈಸೂರು ವಿಶ್ವವಿದ್ಯಾನಿಲಯ ಜೊತೆ ವಿಲೀನ ಮಾಡುವುದು ಸೂಕ್ತ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಪ್ರತಿಪಾದಿಸಿದರು. ಮಂಡ್ಯದ …

ಕೆ.ಎಂ ದೊಡ್ಡಿ : ಇಲ್ಲಿನ ಸಮೀಪದ ತೊರೆಬೊಮ್ಮನಹಳ್ಳಿ ಗ್ರಾಮದ ಗ್ರಾಮದೇವತೆ ಶ್ರೀ ಪಟ್ಟಲದಮ್ಮನ ಈರಹಬ್ಬ(ಪರ) ಹಾಗೂ ಪೂಜಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಮಂದಿ ದೇವಸ್ಥಾನಕ್ಕೆ ಆಗಮಿಸಿ ಗ್ರಾಮ ದೇವತೆ ಶ್ರೀಪಟ್ಟಲದಮ್ಮನಿಗೆ ಜೈಕಾರ ಮೊಳಗಿಸಿದರು. ಶನಿವಾರ ಮಠದದೊಡ್ಡಿ ಗ್ರಾಮದ ಬಳಿರುವ …

ಮಂಡ್ಯ : ರಾಜ್ಯ ಬಜೆಟ್‌ನ್ನು ಹಲಾಲ್‌ ಬಜೆಟ್‌ ಎಂದು ಆರೋಪಿಸಿ ಬಜೆಟ್ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅಸೂಯೆಯಿಂದ ಕೂಡಿದ್ದು, ಇದಕ್ಕೆ ಮದ್ದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು. ಮಳವಳ್ಳಿಯ ಖಾಸಗಿ ಕಾರ್ಯಕ್ರಮಕ್ಕೆ ಭಾನುವಾರ ಬೇಟಿ ನೀಡಿದ್ದ ಸಂದರ್ಭ …

ಮಂಡ್ಯ: ಸಮಾಜದಲ್ಲಿ ಯಾವುದೇ ತೊಂದರೆಯಾಗದಂತೆ ಸಾರ್ವಜನಿಕರು ಶಾಂತಿ, ಸುಖದಿಂದ ಬದುಕಲು ಕಾರಣ ಪೊಲೀಸ್ ಇಲಾಖೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ 'ನಮ್ಮ ಪೊಲೀಸ್ ನಮ್ಮ ಹೆಮ್ಮೆ ಮ್ಯಾರಥಾನ್' …

ಶ್ರೀರಂಗಪಟ್ಟಣ: ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಯಲ್ಲಿ ಬದುಕಬೇಕು ಎಂಬ ಪುರುಷರ ಆಲೋಚನೆ ಬದಲಾದರೆ ಮಹಿಳೆಯರು ಇನ್ನೂ ಹೆಚ್ಚು ಸದೃಢರಾಗುತ್ತಾರೆ ಎಂದು ಮಹಿಳಾ ಸರ್ಕಾರಿ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥೆ ಹೇಮಲತಾ‌.ಎಚ್.ಸಿ ರವರು ಅಭಿಪ್ರಾಯಪಟ್ಟರು. ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಿದ ವಿಶ್ವ …

ಮಂಡ್ಯ: ಅಲ್ಪಸಂಖ್ಯಾತರ ಓಲೈಕೆ ಮಾಡಿ, ರೈತರನ್ನು ಕಡೆಗಣಿಸಿರುವ ರಾಜ್ಯ ಬಜೆಟ್ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಾಮ ಬಳಿದುಕೊಂಡು ಶಂಕ-ಜಾಗಟೆ ಬಾರಿಸಿ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಹಾಗೂ ಜನಪರ ಬಜೆಟ್ ಮಂಡಿಸಿದ್ದು, ಗ್ಯಾರೆಂಟಿ ಯೋಜನೆಗಳ ಜೊತೆಗೆ ಕೃಷಿ ಕ್ಷೇತ್ರಕ್ಕೆ ಸಿಂಹ ಪಾಲು ನೀಡಿರುವುದಕ್ಕೆ ಮಂಡ್ಯ ಜಿಲ್ಲಾ ಕಾಂಗ್ರೆಸ್, ಶಾಸಕರು, ಸಚಿವರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಹಾಗು ಮೈಷುಗರ್ …

ಮಳವಳ್ಳಿ: ವಿದ್ಯುತ್ ಕಂಬದಲ್ಲಿ ವಿದ್ಯುತ್ ತಂತಿ ಸರಿಪಡಿಸುವ ವೇಳೆ ಲೈನ್ ಮೆನ್‌ಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಶಿವನಸಮುದ್ರ ಗ್ರಾಮದಲ್ಲಿ ನಡೆದಿದೆ. ಹರ್ಷದ್ (28) ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದು, ಕಳೆದ 4 ವರ್ಷಗಳಿಂದ ಬೆಳಕವಾಡಿ ಶಾಖೆ ಕೆಇಬಿ …

ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ …

ಮಂಡ್ಯ: ವಿಸಿ ನಾಲೆಗೆ ಕಡೆಗೂ ತಡೆಗೋಡೆ ನಿರ್ಮಾಣ ಭಾಗ್ಯ ಒದಗಿಬಂದಿದ್ದು, ಈಗ ವಾಹನ ಸವಾರರು ನಿರಾಳರಾಗಿದ್ದಾರೆ. ವಿಸಿ ನಾಲೆಯಲ್ಲಿ ಕಳೆದ ಆರು ವರ್ಷಗಳಿಂದ ನಡೆದ ಸಾಲು ಸಾಲು ದುರಂತಗಳಿಂದ ಜನರು ಈ ನಾಲೆಗೆ ಸಾವಿನ ನಾಲೆ ಎಂಬ ಪಟ್ಟ ಕಟ್ಟಿದ್ದರು. ವಿಸಿ …

Stay Connected​
error: Content is protected !!