Mysore
26
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ. ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಮಾಡಿಕೊಡಲಾಗುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ …

ಮಂಡ್ಯ: ಹನುಮ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಸುಖಧರೆ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯದಲ್ಲಿ ಪಾಲ್ಗೊಂಡಿದ್ದ ಉಡುಪಿ ಜಿಲ್ಲೆಯ ಹೆಬ್ರಿ …

ಮಂಡ್ಯ: ನೇಣು ಬಿಗಿದುಕೊಂಡು ಎಂಜಿನಿಯರ್‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಶ್(‌30) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ಎಂಜಿನಿಯರ್ ಆಗಿದ್ದಾರೆ. ಶಿಂಷಾ ಏತ ನೀರಾವರಿ ಯೋಜನೆಯಲ್ಲಿ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ಜ್ಞಾನೇಶ್‌ ಮೈಸೂರು …

ಮಂಡ್ಯ: ಅಂಬರೀಶ್ ಅವರ ಅವಧಿಯಲ್ಲಿ ಆದ ಕೆಲಸಗಳ ಬಗ್ಗೆ ಕೇಳಿದಾಗ ತೃಪ್ತ ಮನೋಭಾವ ಮೂಡುತ್ತದೆ ಎಂದು ಮಾಜಿ ಸಂಸದೆ ಸುಮಲತ ಅಂಬರೀಶ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿನ ಮೇಲಂತಸ್ಥಿನ ಕಟ್ಟಡಕ್ಕೆ ಅವರು ಅನುದಾನ ನೀಡಿದ ಹಿನ್ನಲೆ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ …

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ನೀಡುವ ಆಹಾರದ ಕುರಿತು ಚರ್ಚೆ ಆಗ್ರಹಗಳು ನಡೆಯುತ್ತಿದ್ದು, ಮಾಂಸಾಹಾರ ನೀಡುವ ಮೂಲಕ ಎಲ್ಲ ಸಮಾಜದ ಜನರಿಗೆ ಸಮಾನ  ಆಹಾರ  ಕಲ್ಪಿಸಬೇಕು ಎಂದು ಮಂಟೇಸ್ವಾಮಿ ಪರಂಪರೆ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಆಗ್ರಹಿಸಿದರು. ಶನಿವಾರ …

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ೮೭ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರಥಮ ಬಾರಿಗೆ ಆಹಾರ ಸಂಸ್ಕೃತಿಯ ಚರ್ಚೆಯ ಅಂಗಳವಾಗಿದೆ. ಶತಮಾನಗಳ ರೀತಿ ರಿವಾಜುಗಳಿಗೆ ಮಂಡ್ಯ ಸಾಹಿತ್ಯ ಸಮ್ಮೇಳನ ಹೊಸ ಆಯಾಮವನ್ನೇ ನೀಡಿದೆ. ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಾಹಾರ ನಿಷೇಧದ ವಿರುದ್ಧ …

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿರುವ ಸಾಹಿತಿ, ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಅವರಿಗೆ ಜಿಲ್ಲಾಡಳಿದಿಂದ ಶನಿವಾರ ಆಹ್ವಾನ ನೀಡಲಾಯಿತು. ಮಂಡ್ಯ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಬೆಳಿಗ್ಗೆ ಗೊ.ರು.ಚನ್ನಬಸಪ್ಪ ಅವರ …

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮೂರು ವೇದಿಕೆಗಳಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ 31ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವುದರ‌ ಜೊತೆಜೊತೆಗೆ ಸಮ್ಮೇಳನದ‌ ಮಹತ್ವವನ್ನು ಜನಸಾಮಾನ್ಯರು ಅನ್ಯಭಾಷಿಕರಿಗೆ ತಿಳಿಸುವ ಕೆಲಸಕ್ಕೆ 87ನೇ ಅಖಿಲ …

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡೂ ಬಗೆಯ ಆಹಾರಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟದ ಕಾರ್ಯದರ್ಶಿ ಚಂದನ್ ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ …

ಮಂಡ್ಯ: ಮಿಮ್ಸ್‌ನ ಪ್ರಭಾರ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರು ಕರ್ತವ್ಯ ವೇಳೆಯಲ್ಲಿ ಅಧಿಕಾರ ದುರುಪಯೋಗ, ಕರ್ತವ್ಯಲೋಪ ಎಸಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್‍ಸ್‌ನ ರಾಜ್ಯಾಧ್ಯಕ್ಷ ಹೆಚ್.ಜಿ.ಗಂಗರಾಜು ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾರ ನಿರ್ದೇಶಕರಾಗಿ ಮಿಮ್ಸ್‌ನಲ್ಲಿ ಅಧಿಕಾರ …

Stay Connected​
error: Content is protected !!