ಮಂಡ್ಯ: ವಿಸಿ ನಾಲೆಗೆ ಕಡೆಗೂ ತಡೆಗೋಡೆ ನಿರ್ಮಾಣ ಭಾಗ್ಯ ಒದಗಿಬಂದಿದ್ದು, ಈಗ ವಾಹನ ಸವಾರರು ನಿರಾಳರಾಗಿದ್ದಾರೆ. ವಿಸಿ ನಾಲೆಯಲ್ಲಿ ಕಳೆದ ಆರು ವರ್ಷಗಳಿಂದ ನಡೆದ ಸಾಲು ಸಾಲು ದುರಂತಗಳಿಂದ ಜನರು ಈ ನಾಲೆಗೆ ಸಾವಿನ ನಾಲೆ ಎಂಬ ಪಟ್ಟ ಕಟ್ಟಿದ್ದರು. ವಿಸಿ …
ಮಂಡ್ಯ: ವಿಸಿ ನಾಲೆಗೆ ಕಡೆಗೂ ತಡೆಗೋಡೆ ನಿರ್ಮಾಣ ಭಾಗ್ಯ ಒದಗಿಬಂದಿದ್ದು, ಈಗ ವಾಹನ ಸವಾರರು ನಿರಾಳರಾಗಿದ್ದಾರೆ. ವಿಸಿ ನಾಲೆಯಲ್ಲಿ ಕಳೆದ ಆರು ವರ್ಷಗಳಿಂದ ನಡೆದ ಸಾಲು ಸಾಲು ದುರಂತಗಳಿಂದ ಜನರು ಈ ನಾಲೆಗೆ ಸಾವಿನ ನಾಲೆ ಎಂಬ ಪಟ್ಟ ಕಟ್ಟಿದ್ದರು. ವಿಸಿ …
ಶ್ರೀರಂಗಪಟ್ಟಣ : ಕಿಲ್ಕಾರಿಯು ಗರ್ಭಿಣಿ, ಬಾಣಂತಿಯರಿಗೆ ಅನುಕೂಲವಾಗುವ ಮೊಬೈಲ್ ಆಧಾರಿತ ಉಚಿತ ಆರೋಗ್ಯ ಸೇವೆಯಾಗಿದ್ದು, ಗರ್ಭಿಣಿ,ಬಾಣಂತಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು. ತಾಲ್ಲೂಕಿನ ಬೆಳಗೊಳ ಗ್ರಾಮದ ಹಿರಿದೇವಿ ಬಡಾವಣೆಯ 3 ನೇಯ ಅಂಗನವಾಡಿ ಕೇಂದ್ರದಲ್ಲಿ ಜರುಗಿದ …
ಮಂಡ್ಯ: ರಾಜ್ಯ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಭೀಕರ ಬರ ಪರಿಸ್ಥಿತಿ ಎದುರಾಗುತ್ತೆ. ಆದ್ದರಿಂದ ರಾಜ್ಯ ಬಜೆಟ್ ರೈತರ …
ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಗದ್ದೆಗಿಳಿದು ರೈತರೊಂದಿಗೆ ಭತ್ತದ ನಾಟಿ ಮಾಡಿದರು. ಯುವಕ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ …
ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ ಗುಡ್ಡೆ ಪ್ರದೇಶದಲ್ಲಿ ಸಂಜೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು …
ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತೆ ಕೃಷಿಯತ್ತ ಮರಳುವಂತೆ ಪ್ರೇರೇಪಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ …
ಮಂಡ್ಯ: ಬಿಹಾರದಲ್ಲಿನ ಬೌದ್ಧಗಯಾ ಕೇಂದ್ರದ ಸಂಪೂರ್ಣ ಆಡಳಿತವನ್ನು ಮೂಲ ಬುದ್ಧ ಅನುಯಾಯಿಗಳಿಗೆ ಬಿಡಿಸಿಕೊಡುಬೇಕು ಎಂದು ಬೆಂಗಳೂರಿನ ಸ್ಪೂರ್ತಿಧಾಮದ ಧಮ್ಮವೀರ ಬಂತೇಜಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದ ಬೌದ್ಧಗಯಾ ಕೇಂದ್ರವು ಹಿಂದಿನಿಂದ ಬುದ್ಧರ ಅನುಯಾಗಿಗಳಾಗಿ ಬೌದ್ಧರ ಸಿದ್ದಾಂತಗಳನ್ನು ಪಾಲಿಸುವವರಿಗೆ ನೀಡಬೇಕು ಎಂದರು. …
ಮಂಡ್ಯ: ಕಾಡಾನೆ ದಾಳಿಯಿಂದ ಬಾಳೆ ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರು ಎಂಬುವವರ ತೋಟಕ್ಕೆ ನುಗ್ಗಿದ್ದ ಕಾಡಾನೆಗಳು ಬಾಳೆ ಬೆಳೆಯನ್ನು ತಿಂದು ಸಂಪೂರ್ಣವಾಗಿ ನಾಶಪಡಿಸಿವೆ. ಬೆಳಿಗ್ಗೆ ಎದ್ದು ಬಾಳೆ ತೋಟ ನೋಡುತ್ತಿದ್ದಂತೆ …
ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ. ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ …
ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪತ್ರಕರ್ತೆ ಹರವು ಸ್ಪೂರ್ತಿ …