ಮಂಡ್ಯ: ನಗರಸಭೆ ವತಿಯಿಂದ 1 ಕೋಟಿ ರೂ ವೆಚ್ಚದಲ್ಲಿ ಮಂಡ್ಯ ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣದ ಕಾಮಗಾರಿಗೆ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ನಂತರ, ಮಂಡ್ಯ ವಿಧಾನಸಭಾ …
ಮಂಡ್ಯ: ನಗರಸಭೆ ವತಿಯಿಂದ 1 ಕೋಟಿ ರೂ ವೆಚ್ಚದಲ್ಲಿ ಮಂಡ್ಯ ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣದ ಕಾಮಗಾರಿಗೆ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ನಂತರ, ಮಂಡ್ಯ ವಿಧಾನಸಭಾ …
ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು. ಅವರು ಇಂದು (ಫೆ.15) ರಂದು ಜಿಲ್ಲಾಪಂಚಾಯತ್ ಕಾವೇರಿ …
ಮಂಡ್ಯ: ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು, ಸ್ನಾನ ಮಾಡಲು ಹೋಗಿ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ(19), ನದಿಯಾ(23) ಮೃತ ದುರ್ದೈವಿಗಳು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನಕ್ಕೆಂದು …
ಮಂಡ್ಯ: ಜಿಲ್ಲೆಯ ಪೂರ್ವದ ಇತಿಹಾಸವನ್ನು ಶಾಸನಗಳು ತಿಳಿಸುತ್ತದೆ. ಶಾಸನಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಹೇಳಿದರು. ಇಂದು (ಫೆ.14) ಪ್ರಸಿದ್ಧ ಆತಗೂರು "ಕಾಳಿ" ಹೆಸರಿನ ನಾಯಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನಾ …
ಮಂಡ್ಯ: ಆಸ್ತಿ ತೆರಿಗೆ ಪಾವತಿಸುವುದು ಜವಾಬ್ದಾರಿಯುತ ನಾಗರೀಕತ ಕರ್ತವ್ಯ. ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಅವರು ಇಂದು (ಫೆ13) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರೆವಿನ್ಯೂ ಬಡಾವಣೆಗಳಲ್ಲಿನ ಆಸ್ತಿಗಳನ್ನು …
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ ಕೆ.ಆರ್.ಪೇಟೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 20ಕ್ಕೂ …
ಮಂಡ್ಯ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧದ ಹೇಳಿಕೆ ಸಲುವಾಗಿ ಹಿಂದೂ ಕಾರ್ಯಕರ್ತರು ಮಂಡ್ಯದಲ್ಲಿ ದೂರು ನೀಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಗೆ ಆರ್‌ಎಸ್‌ಎಸ್ ಕಾರ್ಯಕರ್ತರೇ ವೇಷ …
ಮಂಡ್ಯ: ಮಾಘ ಹುಣ್ಣಿಮೆ ಅಂಗವಾಗಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ. ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿಯ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ …
ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಕೆಸ್ತೂರು ಗ್ರಾಮದ ಗಿರೀಶ್ ಎಂಬುವವರ ಪತ್ನಿ ದಿವ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮದ್ದೂರು ತಾಲ್ಲೂಕಿನ ಮಾಚಳ್ಳಿ ಗ್ರಾಮದ ಗೋವಿಂದ ಅವರ ಪುತ್ರಿ …
ಮಂಡ್ಯ: ಹಣಕಾಸು ವಿಚಾರದದಲ್ಲಿ ಕಲಹ ಏರ್ಪಟ್ಟ ಪರಿಣಾಮ ವ್ಯಕ್ತಿಯೊಬ್ಬನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗ್ಯೆದಿರುವ ಘಟನೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿಯಲ್ಲಿ ನಡೆದಿದೆ. ಹಣಕಾಸು ವಿಚಾರವಾಗಿ ಮೂವರ ಗುಂಪು ಗ್ರಾಮದ ಎಲ್.ಕೃಷ್ಣೇಗೌಡ (47) ಎಂಬಾತನನ್ನು ಕೊಲೆಗೈದು ಪರಾರಿಯಾಗಿದೆ. ಮದನಹಟ್ಟಿ ದೇವಾಲಯದ …