Mysore
26
overcast clouds

Social Media

ಭಾನುವಾರ, 10 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದಲ್ಲಿನ ಬೆಟ್ಟದರಸಮ್ಮ ದೇವಾಲಯದ ಜಾತ್ರೆಯ ವೇಳೆ ಅನಾಗರೀಕ ಹಾಗೂ ಅವೈಜ್ಞಾನಿಕ ಆಚರಣೆಗಳನ್ನು ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಗ್ರಾಮದ ಮಹೇಶ್ ಒತ್ತಾಯಿಸಿದರು. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ದೇವಾಲಯದ ಅರ್ಚಕ, ಯಜಮಾನ ಬೋರಯ್ಯ …

ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಇಂದು(ಫೆಬ್ರವರಿ.5) ಭೇಟಿ ನೀಡಿ ವಿಶೇಷ ಪೂಜೆ …

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ ಒತ್ತುವರಿ ತೆರವು ಸಮಿತಿ ಸಭೆ ನಡೆಸಿ ಇಲಾಖೆವಾರು ವ್ಯಾಪ್ತಿಗೆ ಬರುವ ಕೆರೆಗಳ ಒತ್ತುವರಿ …

ಮಂಡ್ಯ: ಸಾವಿರಾರು ಎಕರೆ ಪ್ರದೇಶಕ್ಕೆ ಕಾವೇರಿ ನೀರು ಉಣಿಸುವ ಮಂಡ್ಯ ಜಿಲ್ಲೆ ವಿಸಿ ನಾಲೆ ಇದೀಗ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಾವಿನ ಕೂಪವಾಗಿ ಬದಲಾಗಿದೆ. ಕಳೆದ 2018ರಿಂದ ಇಲ್ಲಿಯವರೆಗೆ ನಡೆದಿರುವ ವಿಸಿ ನಾಲೆ ದುರಂತದಲ್ಲಿ 46 ಮಂದಿ ಸಾವನ್ನಪ್ಪಿದ್ದಾರೆ. ಅಂದಿನಿಂದ …

ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯೂ ಕೂಡ ಶವವಾಗಿ ಪತ್ತೆಯಾಗಿದ್ದಾರೆ. ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ಸೋಮವಾರ(ಫೆ.3) ಹಿಂತಿರುವಾಗ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ …

ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ. ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು. …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ …

ಮಂಡ್ಯ: ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಲು ಕಾರಣಕರ್ತರಾದ ಸಹಕಾರ ಕ್ಷೇತ್ರದ ಎಲ್ಲಾ ಮತದಾರರಿಗೆ, ಜಿಲ್ಲೆಯ ಜನರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಂಡವಪುರದಿಂದ ಮಂಡ್ಯಕ್ಕೆ ಬರುವಾಗ ಈ ಘಟನೆಯ ಸಂಭವಿಸಿದ್ದು, ನಾಲೆಗೆ ತಡೆಗೋಡೆ ಇಲ್ಲದ ಕಾರಣ ಈ ದುರಂತ ನಡೆದಿದೆ. …

Stay Connected​
error: Content is protected !!