ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಶೋಭಾಯಾತ್ರೆಗೆ ವಿಶ್ವ ಹಿಂದೂ ಪರಿಷತ್ ಯಾವುದೇ ಅನುಮತಿ ಪಡೆಯದ ಕಾರಣಕ್ಕೆ ನಗರದಲ್ಲಿ ಅಳವಡಿಸಿದ್ದ ಕೇಸರಿ ಬಾವುಟ, ಬ್ಯಾನರ್ …










