Light
Dark

ಮೈಸೂರು

Homeಮೈಸೂರು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪ್ರತಿನಿತ್ಯ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡುವುದು . ಇಲ್ಲವಾದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಅಧಿಸೂಚನೆಯoತೆ ದಂಡ ಶುಲ್ಕ ವಿಧಿಸಲಾಗುತ್ತದೆ. ಸಾರ್ವಜನಿಕ ರಸ್ತೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, …

ಮೈಸೂರು: ನಗರದ ದೇವರಾಜು ಅರಸು ರಸ್ತೆಯಲ್ಲಿರುವ ಮೈ ಟಾರ್ಪಾಲಿನ್ಸ್ ಮಾಲೀಕ, ಪಕ್ಕದಲ್ಲೇ ಇರುವ ಹಳೆಯ ಮೈಸೂರು ಟಾರ್ಪಲಿನ್ಸ್‌ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕರ ಮೇಲೆ   ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳು ತಮ್ಮ ವ್ಯಾ …

ಮೈಸೂರು: ಇಲ್ಲಿನ ಜಯದೇವ ಆಸ್ಪತ್ರೆಯ ವೈದ್ಯರ ತಂಡ ಇದೇ ಮೊದಲ ಬಾರಿಗೆ ರೋಗಿಯೊಬ್ಬರಿಗೆ ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಮೆಟ್ರಾನಿಕ್‌ ಸೆಲ್ಫ್‌ ಎಕ್ಸ್‌ಪೆಂಡಿಂಗ್‌ ಅಯೋರ್ಟಿಕ್‌ ಕವಾಟವನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದೆ. ಕೊಳ್ಳೇಗಾಲದ ೮೧ ವರ್ಷದ ನಿವೃತ್ತ ಉಪನ್ಯಾಸಕರಾದ ಚನ್ನಮಾದೇಗೌಡ ಅವರಿಗೆ ಡಾ.ಬಿ. ದಿನೇಶ್‌, ಡಾ.ಪ್ರಶಾಂತ್‌ …

ಮೈಸೂರು: ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್‌ ಸ್ಪರ್ಧೆಯಲ್ಲಿ ಮೈಸೂರಿಗ ಎನ್‌.ಎಸ್‌ ಯೋಗ ಗೌಡ ಅವರು ರನ್ನರ್‌ಅಪ್‌ ಆಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದೇ ಮೇ. 23ರಂದು ಇಂಡೋನೇಷಿಯಾದ ಬಾಲಿಯಲ್ಲಿ ನಡೆದ ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್‌ 2024 ಮಿಸ್ಟರ್‌ ಕ್ಯಾಟಗರಿಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ …

ಮೈಸೂರು: ಸಾರ್ವಜನಿಕವಾಗಿ ಬಳಕೆಯಾಗುವ ಕೊಳವೆ ಬಾವಿ, ಬೋರ್ ವೆಲ್, ಶುದ್ಧ ಕುಡಿಯುವ ನೀರು ಘಟಕಗಳ ಅಕ್ಕ ಪಕ್ಕ ಸ್ವಚ್ಛತೆಯನ್ನು ಕಾಪಾಡಿ ನೀರು ಕಲುಷಿತ ಆಗದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯಿತ್ರಿ ತಿಳಿಸಿದರು. …

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. …

ಮೈಸೂರು : ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ಇಂದು ಸಾವಾರ್ಕರ್ ರವರ ೧೪೪ ನೇ ಜಯಂತಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಮರ್ ರಹೇ, ಅಮರ್ ರಹೇ ವೀರ ಸಾವರ್ಕರ್ ಅಮರ …

ಮೈಸೂರು: ತಾಲ್ಲೂಕಿನ ಕೊಪ್ಪಲೂರಿನ ಗುರುಕುಲ ಅಕಾಡೆಮಿ ಶಾಲೆಯ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ. 2024-25 ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯ ಮಾನ್ಯತೆ ರದ್ದಾಗಲಿದ್ದು, ಸಾರ್ವಜನಿಕರು  ಹಾಗೂ ಪೋಷಕರು  ಮಕ್ಕಳನ್ನು ಗುರುಕುಲ ಆಕಾಡೆಮಿ ಶಾಲೆಗೆ ದಾಖಲು ಮಾಡಬಾರದು ಹಾಗೂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ …

ಮೈಸೂರು/ಟಿ.ನರಸೀಫುರ:  ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಭಾನುವಾರ ಸಂಜೆ(ಮೇ.27)  ಪ್ರಸಿದ್ದ ಪ್ರವಾಸಿ ತಾಣ ತಲಕಾಡಿಗೆ ದಿಢೀರ್ ಭೇಟಿ ನೀಡಿ,  ಇಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಶೀಲಿಸಿದರು. ಮುಡುಕುತೊರೆ ಬೆಟ್ಟದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದ ನಂತರ ಹಳೇತಲಕಾಡು ಅರಣ್ಯ ನಿಸರ್ಗಧಾಮ ನದಿ …

ಮೈಸೂರು: ತಾಲೂಕಿನ ಕೆ. ಸಾಲುಂಡಿ ಗ್ರಾಮದ ಕಲುಷಿತ ನೀರು ಪ್ರಕರಣ ಮಾಸುವ ಮುನ್ನವೇ  ನಗರದ ಪ್ರತಿಷ್ಠಿತ ಬಡವಾಣೆಗಳಲ್ಲಿ ಒಂದಾದ ಜೆಪಿ ನಗರದಲ್ಲಿ  ಇಂತದ್ದೆ  ಪ್ರಕರಣ ಮರುಕಳಿಸುವ ಸಾಧ್ಯತೆಗಳು ಕಂಡು ಬರುತ್ತಿದೆ. ಈ ಕುರಿತಾದ ವಿಶೇಷ ಸ್ಟೋರಿಯೊಂದನ್ನು ಆಂದೋಲನ ಬಳಗ ಮಾಡಿದೆ. ಇಲ್ಲಿನ …