ಮೈಸೂರು

ವೇತನ ವಿಳಂಬ : ಸರ್ಕಾರಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ

ಮೈಸೂರು : ವೇತನ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಹೊರ ಗುತ್ತಿಗೆ ನೌಕರರೊಬ್ಬರು ಅತ್ಮಹತ್ಯಗೆ ಯತ್ನಿಸಿರುವ ಘಟನೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಆವರಣದಲ್ಲಿ…

11 months ago

ಮರ ಹನನ : ಪರ್ಯಾಯ ಸಸಿ ನೆಟ್ಟಿರುವ ಪುರಾವೆಗೆ ಪರಿಸರವಾದಿಗಳ ಒತ್ತಾಯ

ಮೈಸೂರು : ಬೆಳೆದು ನಿಂತಿದ್ದ 40 ಮರಗಳನ್ನು ಕಳೆದ ಏಪ್ರಿಲ್‌ನಲ್ಲಿ ಕಡಿದು ಹಾಕಿದ್ದ ಹೈದರ್‌ ಆಲಿ ರಸ್ತೆಯಲ್ಲಿ ಗುರುವಾರ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು, ಈ ವೇಳೆ ಕಡಿದ…

11 months ago

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಬಗ್ಗೆ ಜಾಗೃತಿ

ಮೈಸೂರು : ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿ ದರ್ಶನಕ್ಕಾಗಿ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ತುಂಡು ಬಟ್ಟೆ ತೊಟ್ಟು ಬರದಂತೆ ಚಾಮುಂಡೇಶ್ವರಿ…

11 months ago

ಮೈಸೂರು ರಂಗಾಯಣ | ಜೂ.29 ರಿಂದ ಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ

ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು…

11 months ago

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: ಪ್ರಯಾಣಿಕರಿಗೆ ಗಾಯ

ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ.…

11 months ago

ಮೈಸೂರು: ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ: 7 ಮಂದಿ ಆರೋಪಿಗಳ ಬಂಧನ

ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ…

11 months ago

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ…

11 months ago

ಎಣ್ಣೆ ಹೊಡೆಯೋಕೆ ರಾಜ್ಯಕ್ಕೆ ಲಗ್ಗೆ ಇಡುವ ಕೇರಳಿಗರು: ಬೇಸತ್ತ ರಾಜ್ಯದ ಹಾಡಿ ಜನತೆ

ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ. ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು,…

11 months ago

ಸಾಮಾಜಿಕ ಜಾಲತಾಣದಲ್ಲಿ ಯುವತಿ ಫೋಟೊ ಹರಿಬಿಡುವ ಬೆದರಿಕೆ : ನಾಲ್ವರ ವಿರುದ್ದ FIR ದಾಖಲು

ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ…

11 months ago

ಡ್ರಗ್ಸ್‌ ಮಾರಾಟಕ್ಕೆ ಯತ್ನ : ತೃತೀಯಲಿಂಗಿ ಬಂಧನ

ಮೈಸೂರು : ನಿಷೇಧಿತ ಮಾದಕ ವಸ್ತುಗಳಾದ ಡ್ರಗ್ಸ್‌, ಎಂಡಿಎಂಎ ಗಳನ್ನು ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಬಂಧಿತರಿಂದ 4…

11 months ago