ಮೈಸೂರು

ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಾಟ: ಸಿಎಂ ಸಿದ್ದರಾಮಯ್ಯ ಆದೇಶಕ್ಕೂ ಡೋಂಟ್‌ ಕೇರ್‌

ಮೈಸೂರು: ಮೈಕ್ರೋ ಫೈನಾನ್ಸ್‌ ಕಂಪನಿಗಳು ಸಾಲ ಮರುಪಾವತಿ ವೇಳೆ ಚಿತ್ರಹಿಂಸೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರೂ, ಡೋಂಟ್‌ಕೇರ್‌ ಎನ್ನದ ಫೈನಾನ್ಸ್‌ಗಳು ನಾಗರಿಕ ಸಮಾಜ ತಲೆ…

11 months ago

ಕಪಿಲಾ ನದಿ ಪ್ರವಾಹಕ್ಕೆ ಮುಳುಗಿದ ಗದ್ದೆಗಳು: ಸೂಕ್ತ ಪರಿಹಾರಕ್ಕಾಗಿ ರೈತರ ಆಗ್ರಹ

ಮೈಸೂರು: ಕಬಿನಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪ್ರವಾಹಕ್ಕೆ ಗದ್ದೆಗಳು ಮುಳುಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು,…

11 months ago

ಇತಿಹಾಸದಲ್ಲೇ ಮೊದಲು..; 10 ದಿನವಲ್ಲ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ

ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು? ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು,…

11 months ago

ಡ್ರಗ್ಸ್‌ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು : ಮಕ್ಕಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಹಲವಾರು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕೂ ಮೊದಲು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ…

11 months ago

ಉದ್ಯಮಿ ಆತ್ಮಹತ್ಯೆಗೆ ಶರಣು

ಮೈಸೂರು: ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಬ್ಬಾಳ್‌ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮಹಾಜನ ಕಾಲೇಜು ಸಂಸ್ಥಾಪಕರಾದ ದಿ.ವಾಸುದೇವ ಮೂರ್ತಿ ಕುಟುಂಬದ…

11 months ago

ಮೈಸೂರು | ಹಾಸ್ಟಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು : ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ…

11 months ago

ಶಾಲೆಯೊಂದಕ್ಕೆ ಬಾಂಬ್‌ ಬೆದರಿಕೆ ; ವಿದ್ಯಾರ್ಥಿಗಳು, ಸಿಬ್ಬಂದಿ ಆತಂಕ!

ಮೈಸೂರು:  ತಾಲ್ಲೂಕಿನ ಇಂಟರ್‌ನ್ಯಾಷನಲ್ ವಸತಿ ಶಾಲೆಯೊಂದಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿದ್ದು, ಪೊಲೀಸರು ಶಾಲೆಗೆ ಆಗಮಿಸಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ತಾಲ್ಲೂಕಿನ ಭುಗತಹಳ್ಳಿ ಬಳಿ ಇರುವ ಜ್ಞಾನ…

11 months ago

ವೈದ್ಯರ ಮನೆಗೆ ಕನ್ನ ; ಚಿನ್ನಾಭರಣ, ನಗದು ಕಳುವು…

ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ…

11 months ago

ಲಂಚ : ಸೆಸ್ಕ್‌ ಎಇಇ ಲೋಕಾಯುಕ್ತ ಬಲೆಗೆ

ಮೈಸೂರು : ಅನಧಿಕೃತ ವಿದ್ಯುತ್‌ ಸಂಪರ್ಕದ ದಂಡದ ವೆಚ್ಚ ಕಡಿಮೆ ಮಾಡಲು ಲಂಚಕ್ಕೆ ಡಿಮ್ಯಾಂಡ್‌ ಮಾಡಿದ್ದ ಸೆಸ್ಕ್‌ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ದೀಪಕ್ ಲೋಕಾಯುಕ್ತ ಬಲೆಗೆ…

11 months ago

ಅನುದಾನ ಹಂಚಿಕೆಯಲ್ಲಿ ತಾರತಮ್ಯ : ಜೆ.ಡಿ.ಎಸ್‌ ಶಾಸಕ ಹರೀಶ್‌ ಗೌಡ ಆರೋಪ

ಮೈಸೂರು : ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅನುದಾನ ಹಂಚಿಕೆ ಮಾಡುವಾಗ ಯಾವ ಕ್ಷೇತ್ರಕ್ಕೆ ಕೊಡಬೇಕು, ಯಾರಿಗೆ ಕೊಡಬಾರದು…

11 months ago