ಮೈಸೂರು

ಮೈಸೂರು | ಅಂಗಡಿಗಳ ಮೇಲೆ ದಿಢೀರ್‌ ದಾಳಿ ; ನಿಷೇಧಿತ ಪ್ಲಾಸ್ಟಿಕ್‌ ವಶ : ದಂಡ ವಸೂಲಿ

ಮೈಸೂರು: ನಗರದ ಸಂತೇಪೇಟೆಯ ಬಾಲಾಜಿ ಮಾರ್ಕೆಟಿಂಗ್ ಮತ್ತು ರಾಮದೇವ್ ಬ್ಯಾಗ್ ಗೋದಾಮು ಹಾಗೂ ವಾರ್ಡ್ 55 ಮತ್ತು 49ರಲ್ಲಿರುವ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ದಿಢೀರ್ ದಾಳಿ…

1 year ago

ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿ : ಸಚಿವ ಮಹದೇವಪ್ಪ

ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಎಂದು ಸಚಿವರಿಂದ ಸೂಚನೆ ತಿ.ನರಸೀಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಈ ತಾಲ್ಲೂಕನ್ನು…

1 year ago

ಅಂಬಾರಿ ಆನೆ ಮಾದರಿಯಲ್ಲಿ ವಿಶ್ವ ಹಾಲು ದಿನ ಆಚರಿಸಿ ಸಂಭ್ರಮ

ಜಂಬೂ ಸವಾರಿ ನೆನೆಪಿಸಿದ ಹಾಲಿನ ಅಂಬಾರಿ ಮೈಸೂರು: ಹಾಲಿನ ಉತ್ಪನ್ನಗಳ ಚಿತ್ರವನ್ನು ಹೊತ್ತ ಆನೆಯ ನಡಿಗೆ ಕಂಡು ಒಂದು ಕ್ಷಣ ಜಂಬೂ ಸವಾರಿ ಬಂದೇ ಬಿಟ್ಟಿತೇ ಎಂದು…

1 year ago

ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿ ಘೋಷಿಸಿದ ಮೈಮುಲ್‌

ಮೈಸೂರು: ನಂದಿನಿ ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿಯಡಿಯಲ್ಲಿ ಹಲವು ಉತ್ಪನ್ನಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್) ಅಧ್ಯಕ್ಷ…

1 year ago

ಬಕ್ರಿದ್‌ : ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಶಾಂತಿ ಸಭೆ

ಮೈಸೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಮುಖಂಡಗಳೊಂದಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು. ನಗರದ…

1 year ago

ಮೈಸೂರು | 10 ಸಾವಿರ ವನರಕ್ಷಕರಿಗೆ ಕೆ.ಎಸ್.ಡಿ.ಎಲ್‌ ಸುರಕ್ಷಾ ಕಿಟ್ ವಿತರಣೆ

ಬುಧವಾರ ಮೈಸೂರಿನಲ್ಲಿ ಮೊದಲ ಕಾರ್ಯಕ್ರಮ: ಸಚಿವ ಎಂ.ಬಿ ಪಾಟೀಲ್‌, ಈಶ್ವರ ಖಂಡ್ರೆ, ಸಿ.ಎಸ್.ನಾಡಗೌಡ ಭಾಗಿ ಮೈಸೂರು : ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10…

1 year ago

ಶೈಕ್ಷಣಿಕ ಸಮಸ್ಯೆ ಎದುರಿಸುತ್ತಿರುವ ಬುಡಕಟ್ಟು ಸಮುದಾಯ : ಕುಲಪತಿ ಗಂಗಾಧರ್ ಆತಂಕ

ಮೈಸೂರು : ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯವಾಗಿದ್ದು, ಸೀಸನಲ್ ಮೈಗ್ರೇಷನ್‌ನಿಂದ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣ ಮೊಟಕಾಗುವುದು ಸೇರಿದಂತೆ ನಾನಾ ರೀತಿಯ ಸವಾಲುಗಳನ್ನು…

1 year ago

ಮೈಸೂರು | ನಾಳೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಮೈಸೂರು: ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೬೬/೧೧ ಕೆವಿ ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧ನೇ ಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ.೩ ರಂದು ಬೆಳಿಗ್ಗೆ ೧೦…

1 year ago

ಜನರಿಗೆ ಅನುಕೂಲವಾಗಲು ಅತಿ ಶೀಘ್ರವೇ ಪಾದಚಾರಿ ಸೇತುವೆ ನಿರ್ಮಾಣ: ಯದುವೀರ್

ಮೈಸೂರು: ಮೈಸೂರಿನ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ…

1 year ago

ದಕ್ಷಿಣ ಕನ್ನಡದಲ್ಲಿ ಹಿಂದೂಗಳಲ್ಲಿ ಅಭದ್ರತೆ, ಆತಂಕ ಇದೆ : ಪ್ರತಾಪ್ ಸಿಂಹ

ಮೈಸೂರು: ದಕ್ಷಿಣ ಕನ್ನಡದಲ್ಲಿ ಹಿಂದೂಗಳಲ್ಲಿ ಅಭದ್ರತೆ, ಆತಂಕ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ…

1 year ago