ಮೈಸೂರು

ಸುತ್ತೂರು ಮಠಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಭೇಟಿ

ನಂಜನಗೂಡು: ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಭೇಟಿ ಮಾಡಿ ಗದ್ದುಗೆಯ ದರ್ಶನ ಪಡೆದರು. ಇದನ್ನೂ ಓದಿ:- ಮೈದುಂಬಿ ಹರಿಯುತ್ತಿರುವ ದನುಷ್ಕೋಟಿ…

1 year ago

ಮೈದುಂಬಿ ಹರಿಯುತ್ತಿರುವ ಧನುಷ್ಕೋಟಿ ಜಲಪಾತ: ಸೆಲ್ಫಿ ಮೊರೆ ಹೋದ ಪ್ರವಾಸಿಗರು

ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರು ದಂಡೇ ಹರಿದುಬರುತ್ತಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,…

1 year ago

ಮರಕ್ಕೆ ಕಾರು ಡಿಕ್ಕಿ ; ಇಬ್ಬರು ಸಾವು

ಹೊಸೂರು: ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ…

1 year ago

ಮಳೆಹಾನಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವ ಮಹದೇವಪ್ಪ ಸೂಚನೆ

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಹಲವು ಸಲಹೆ, ಸೂಚನೆ ನೀಡಿದ ಸಚಿವರು ಮೈಸೂರು : ಈ ಬಾರಿ ಅವಧಿಗೂ ಮುನ್ನ ಮುಂಗಾಳು ಮಳೆಯಾಗುತ್ತಿದ್ದು, ಮಳೆಹಾನಿ ಕುರಿತು ಅಗತ್ಯ ಮುಂಜಾಗ್ರತೆ…

1 year ago

ಹುಣಸೂರು | ರೌಡಿಶೀಟರ್‌ಗಳು ಎಚ್ಚರವಹಿಸದಿದ್ದಲ್ಲಿ ಗಡಿಪಾರು ಎಚ್ಚರಿಕೆ

ಹುಣಸೂರು : ಹುಣಸೂರು ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ರೌಡಿ ಶೀಟರ್‌ ಪಟ್ಟಿಯಲ್ಲಿರುವವರನ್ನು ಅಡಿಷನಲ್‌ ಎಸ್‌ಪಿ ಮಲ್ಲಿಕ್‌ ನೇತೃತ್ವದಲ್ಲಿ ಪೆರೆಡ್‌ ನಡೆಸಲಾಯಿತು. ಹುಣಸೂರು ನಗರದ ಡಿವೈಎಸ್‌ಪಿ ಕಚೇರಿಯಲ್ಲಿ…

1 year ago

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ 23,500 ಕ್ಯೂಸೆಕ್ಸ್‌ ಒಳಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು…

1 year ago

ಸಾಲಿಗ್ರಾಮ: ಭೀಕರ ಅಪಘಾತದಲ್ಲಿ ಇಬ್ಬರು ಸಾವು

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ನಡೆದಿದೆ.…

1 year ago

ರಾಜ್ಯದಲ್ಲಿ ಭಾರೀ ಮಳೆ: ನಾಗರಹೊಳೆ ಸಫಾರಿ ರದ್ದು

ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು…

1 year ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್‌ ಏರಿಕೆಯಾಗಿದೆ. ಜಲಾಶಯದ ಇಂದಿನ…

1 year ago

ಕೊಂಚ ನಿರಾಳರಾದ ಕೊಡಗು ಜನತೆ: ಜಿಲ್ಲೆಗೆ ಇಂದಿನಿಂದ ಆರೆಂಜ್‌ ಅಲರ್ಟ್‌

ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ.…

1 year ago