ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6)…
ಮೈಸೂರು/ಕೊಡಗು: ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಂತಿಮ ನಮನ ಸಲ್ಲಿಸಿದ್ದಾರೆ.…
ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ. ಸಂಜೆಯಿಂದಲೇ ಮೋಡ…
ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ ಎಂದು ಪ್ರಜಾವಾಣಿಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ ಹೇಳಿದರು. ಮಾನಸಗಂಗೋತ್ರಿಯ…
ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು. ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ…
ಮೈಸೂರು : ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಆಸಕ್ತರು ಈ ಕೂಡಲೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಮುಕ್ತ…
ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಕಬಿನಿ ಹಿನ್ನೀರು,…
ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ…
ಹುಣಸೂರು : ತಾಲೂಕಿನ ಕಲ್ಕುಣಿಕೆಯಲ್ಲಿ ಜಮೀನು ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಲಾಗಿದೆ. ಕಲ್ಕುಣಿಕೆಯ ರೈತ ಮಹದೇವ (45) ಹಲ್ಲೆಗೊಳಗಾದ ವ್ಯಕ್ತಿ. 5…
ಮೈಸೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಭಾಗವಾಗಿರುವ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಮಂಥರ್ ಗೌಡ ರಾಜೀನಾಮೆ ನೀಡಬೇಕು ಎಂದು…