ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ…
ಶ್ರೀಧರ್ ಆರ್. ಭಟ್ ನಂಜನಗೂಡು: ಯುಗಾದಿ ಹಬ್ಬದ ದಿನ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಂಡೀಪುರ ರಕ್ಷಿತಾರಣ್ಯದ ಅಂಚಿನಲ್ಲಿರುವ…
ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ…
ಎಚ್.ಡಿ.ಕೋಟೆ: ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಅವರು ಹ್ಯಾಂಡ್ ಪೋಸ್ಟ್ ಮತ್ತು ಹಂಪಾಪುರ ಗ್ರಾಮದಲ್ಲಿ ಇರುವ ಐಸ್ ಕ್ರೀಮ್ ಘಟಕಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಟಿ.ನರಸೀಪುರ: ಯುಗಾದಿ ಪುಣ್ಯಸ್ನಾನ ಮಾಡಲು ಹೋಗಿ ಬಾಲಕ ನೀರು ಪಾಲಾಗಿರುವ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ. ಶರತ್ ಎಂಬುವವನೇ ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ನರಸೀಪುರ ಪಟ್ಟಣದ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಸಂಭ್ರಮ ಮನೆಮಾಡಿದ್ದು, ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲೂ ಯುಗಾದಿ ಜಾತ್ರಾ ಸಂಭ್ರಮ ಕಳೆಗಟ್ಟಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ರೈತರು ಹೊನ್ನೇರು ಕಟ್ಟಿ ಭೂಮಿ ತಾಯಿಯನ್ನು ಪೂಜಿಸಿದ್ದಾರೆ. ಸೂರ್ಯೋದಯಕ್ಕೂ ಮುನ್ನವೇ ರೈತರು…
ಹುಣಸೂರು : ರಾಜ್ಯದ ಎರಡನೇ ದೊಡ್ಡ ಆಲದ ಮರವನ್ನು ಸಂರಕ್ಷಿಸಿ, ಆಮೂಲಕ ಜಾನಪದ ಜಾತ್ರೆ ಆಯೋಜಿಸಿರುವ ಗ್ರಾಮಸ್ಥರು ಇನ್ಮುಂದೆ ಈ ಸ್ಥಳದಲ್ಲಿ ಹುಣ್ಣಿಮೆ ಬೆಳದಿಂಗಳಲ್ಲಿ ಕವಿಗೋಷ್ಠಿ ನಡೆಸಿ…
ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು.…
ತಲಕಾಡು (ತಿ.ನರಸೀಪುರ ತಾ.): ನದಿ ನೀರಿಗಿಳಿದು ಐವರು ಗೆಳೆಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಮೇದಿನಿ ಗ್ರಾಮದ ಶ್ರೀ ರಾಮ ಕಟ್ಟೆಯ ನದಿಯಲ್ಲಿ…