ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದ…
ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಬಡತನ ನಿರ್ಮೂಲನೆಯಾಗುತ್ತಿದೆ. ಇದರಿಂದ ಬಿಜೆಪಿ ಮತ್ತು…
ಮೈಸೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಸಮೀರ್ ಎಂಬಾತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ, ಬಳಿಕ ಈ ಪ್ರಕರಣ ಮತ್ತೆ…
ಮೈಸೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಕೇಂದ್ರ…
ಕೆ.ಆರ್.ನಗರ : ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಭತ್ತ ಮತ್ತು ರಾಗಿ ಕೇಂದ್ರವನ್ನು ಶಾಸಕ ಡಿ.ರವಿಶಂಕರ್ ಉದ್ಘಾಟಿಸಿದರು. ಪ್ರತಿ ಕ್ವಿಂಟಲ್ ಸಾಮಾನ್ಯ…
ಮೈಸೂರು: ಮನೆ ಗೋಡೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನಿಂದ ಅಣ್ಣ, ಅತ್ತಿಗೆ ಮಾರಣಾಂತಿಕ ಹಲ್ಲೆಗೊಳಗಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಕಾಮಾಕ್ಷಮ್ಮ, ಶ್ರೀಕಂಠೇಗೌಡ ಎಂಬ ದಂಪತಿ…
ಸರಗೂರು: ಸರಗೂರು ಪಟ್ಟಣ ವ್ಯಾಪ್ತಿಯ ೧೧ನೇ ವಾರ್ಡಿನ ಬಿಡುಗಲಿನ ರೈತ ರಾಜಶೇಖರ ಎಂಬವರಿಗೆ ಸೇರಿದ ಜರ್ಸಿ ತಳಿಯ ಹಸು ಜಮೀನಿನಲ್ಲಿ ಮೇವು ಮೇಯ್ದು ಹೊಳೆಯಲ್ಲಿ ನೀರು ಕುಡಿಯಲು…
ಹನಗೋಡು: ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬರು ಬಲಿಯಾಗಿರುವ ಘಟನೆ ಹನಗೋಡು ಬಳಿಯ ಸಿಂಡೇನಹಳ್ಳಿಯಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಸಿಂಡೇನಹಳ್ಳಿ ಗ್ರಾಮದ ಶ್ರೀನಿವಾಸರ ಪತ್ನಿ ರೇಷ್ಮಾ(೨೫)ಆತ್ಮಹತ್ಯೆ ಮಾಡಿಕೊಂಡ…
ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಾಗ ಆತಂಕ ಬಿಟ್ಟು, ಭರವಸೆ ಹೆಚ್ಚಿಸಿಕೊಳ್ಳಿ. ಏಕಾಗ್ರತೆ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ…
ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ…