ಮೈಸೂರು

ದೇಹವೇ ದೇಗುಲ; ದುಶ್ಚಟಗಳಿಂದ ದೂರವಿರಿ : ಶಿವರಾಜು ಸಲಹೆ

ಮೈಸೂರು: ದೇಹ ಎಂಬುದು ದೇಗುಲ ಇದ್ದಂತೆ. ದೇಗುಲವನ್ನು ನೋಡಿದರೆ ಪೂಜ್ಯನೀಯ ಭಾವ ಮೂಡುತ್ತದೆ. ಹೀಗೆಯೆ ನಮ್ಮ ದೇಹವನ್ನು ನೋಡಿಕೊಳ್ಳಬೇಕು. ಆದುದರಿಂದ ಎಲ್ಲಾ ದುಶ್ಚಟಗಳಿಂದ ದೂರವಿರಬೇಕು ಎಂದು ಅಪರ…

1 year ago

ಮೈಸೂರು: ನಗರದ ಎರಡು ಕಡೆಗಳಲ್ಲಿ ಐಟಿ ದಾಳಿ, ದಾಖಲೆಗಳ ಪರಿಶೀಲನೆ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆಗಳಲ್ಲಿ ಆದಾಯ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇಲ್ಲಿನ ಮಾರುತಿನಗರ ಮತ್ತು ರಾಮಕೃಷ್ಣನಗರದಲ್ಲಿ…

1 year ago

ಮೈಸೂರು: ಪಾಳು ಜಾಗದಲ್ಲಿ ಮಲಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ

ಮೈಸೂರು: ಇಲ್ಲಿನ ಸಿದ್ದಲಿಂಗಪುರ ಗ್ರಾಮದ ಹೆದ್ದಾರಿ ಬಳಿಯಿರುವ ಪಾಳು ಬಿದ್ದ ಜಾಗದಲ್ಲಿ ಮಲಗುತ್ತಿದ್ದ ಅಪರಿಚಿತ ವ್ಯಕ್ತಿಯ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಮೈಸೂರು…

1 year ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳ ನಿವಾಸಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

ಮೈಸೂರು: ಕೆಲವೇ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕು ವ್ಯಾಪ್ತಿಯ ಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಉನ್ನತೀಕರಿಸುವ ಅಭಿಯಾನದ ಪ್ರಯುಕ್ತ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್‌…

1 year ago

ಆದಾಯ ತೆರಿಗೆ ವಂಚನೆ ಆರೋಪ: ರಾಜ್ಯಾದ್ಯಂತ 30 ಕಡೆಗಳಲ್ಲಿ ಐಟಿ ದಾಳಿ

ಬೆಂಗಳೂರು/ಮೈಸೂರು: ಬೆಂಗಳೂರು, ಮಂಡ್ಯ ಮತ್ತು ಮೈಸೂರು ಸೇರಿದಂತೆ ರಾಜ್ಯಾದ್ಯಂತ 30ಕ್ಕೂ ಅಧಿಕ ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

1 year ago

ಮುಡುಕುತೊರೆ ಜಾತ್ರೆಯಲ್ಲಿ ರಾಸುಗಳ ಹಿಂಡು

ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಶ್ರೀಕ್ಷೇತ್ರ ಮುಡುಕುತೊರೆಯಲ್ಲಿ ಜಾತ್ರೆ ಸಂಭ್ರಮ ಮನೆಮಾಡಿದ್ದು, ದನಗಳನ್ನು ಮಾರುವ ಮತ್ತು ಕೊಳ್ಳುವ ವ್ಯವಹಾರ ನಡೆಯುತ್ತಿದೆ. ಹಳೇ ಮೈಸೂರು ಭಾಗದ ಅಪ್ಪಟ…

1 year ago

ಅಟಲ್‌ ಬಿಹಾರಿ ವಾಜಪೇಯಿ ಶತಾಬ್ಧಿ ಕಾರ್ಯಕ್ರಮ: ಫೆ.15 ರಿಂದ ಸಮಾವೇಶ

ಮೈಸೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅಂಗವಾಗಿ ಅಟಲ್‌ ಜನ್ಮ ಶತಾಬ್ಧಿ ಕಾರ್ಯಕ್ರಮ ನಡೆಯುತ್ತಿದ್ದು, ಫೆಬ್ರವರಿ 15 ರಿಂದ ಮಾರ್ಚ್‌ 15 ರವರೆಗೆ…

1 year ago

ಮೈಸೂರು: ಮೈಕ್ರೋ ಪೈನಾನ್ಸ್‌ ಹಾವಳಿಗೆ ಮತ್ತೊಂದು ಬಲಿ

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರು ಜಿಲ್ಲೆಯ ಎಚ್‌ಡಿ…

1 year ago

ಮೈಕ್ರೊ ಫೈನಾನ್ಸ್‌ ಕಡಿವಾಣಕ್ಕೆ ಸುಗ್ರಿವಾಜ್ಞೆ : ಸರ್ಕಾರದ ನಿರ್ಧಾರ ಸ್ವಾಗತಿಸಿದ ರೈತ ಸಂಘ

ಮೈಸೂರು : ಮೈಕ್ರೊ ಫೈನಾನ್ಸ್‌ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ ಕರ್ನಾಟಕ ಮೈಕ್ರೊ ಫೈನಾನ್ಸ್(ಬಲವಂತದ ಕ್ರಮಗಳ ತಡೆ)…

1 year ago

ಜಿಂಕೆ ಬೇಟೆ: ಆರೋಪಿಯ ಬಂಧನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ…

1 year ago