ಮೈಸೂರು

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ. ರೇಹಾನ್‌ ಅಹಮದ್‌ ಹಲ್ಲೆಗೊಳಗಾದ ವೈದ್ಯ. ನಿನ್ನೆ…

2 years ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ…

2 years ago

ಬಿಳಿಕೆರೆ | ಬಸ್‌ ಡಿಕ್ಕಿ; ವ್ಯಕ್ತಿ ಸಾವು

ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಬಿಳಿಕೆರೆ ಹೋಬಳಿಯ…

2 years ago

ಮೈಸೂರಿನ ಈ ಪ್ರದೇಶಗಳಲ್ಲಿ ಡಿ.19 ಹಾಗೂ 20 ರಂದು ವಿದ್ಯುತ್‌ ವ್ಯತ್ಯಯ

ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10…

2 years ago

ಹುಣಸೂರು | ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿಪಂ CEO ಗಾಯಿತ್ರಿ ಭೇಟಿ

ಹುಣಸೂರು: ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಡಳಿತ ವ್ಯವಸ್ಥೆ ಕುರಿತು ಜನಪ್ರತಿನಿಧಿಗಳು…

2 years ago

ಮೈಸೂರು: ಡಿಸಿಪಿ ಮುತ್ತುರಾಜು ವಿರುದ್ಧ ಸ್ನೇಹಮಯಿ ಕೃಷ್ಣ ದೂರು

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆದೇಶದಂತೆ ಮೈಸೂರು ನಗರ ಡಿಸಿಪಿ ಮುತ್ತುರಾಜು ನನ್ನ ವಿರುದ್ಧ ಕೆ.ಆರ್‌ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿ ನನ್ನ ಬಂಧನಕ್ಕೆ ಮುಂದಾಗಿದ್ದಾರೆ, ಅವರ…

2 years ago

ಮೈಸೂರು | ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು: ಮೈಸೂರು ಅರಮನೆ ಮಂಡಳಿಯು ʻಅರಮನೆ ಅಂಗಳʼದಲ್ಲಿ ಡಿಸೆಂಬರ್ 21 ರಿಂದ “ಫಲಪುಷ್ಪ ಪ್ರದರ್ಶನ” ಆಯೋಜಿಸಿದ್ದು, ಜೊತೆಗೆ ಸಂಗೀತ ಹಾಗೂ ಸಾಂಸ್ಕೃತಿಕೆ ಕಾರ್ಯಕ್ರಮಗಳು ಮೇಳೈಸಲಿವೆ. ಕ್ರಿಸ್‌ಮಸ್‌ ಹಾಗೂ…

2 years ago

ಜಿಲ್ಲಾ ಉಸ್ತುವಾರಿ ಸಚಿವ ಕ್ಷೇತ್ರದಲ್ಲೇ ಪೊಲೀಸ್‌ ಸಿಬ್ಬಂದಿ ಕೊರತೆ: ಮೂಗೂರು ಪೊಲೀಸ್‌ ಠಾಣೆಗೆ ಬೀಗ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್‌ ಸಿಬ್ಬಂದಿ ಕೊರತೆಯಿಂದ ಪೊಲೀಸ್‌ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ತಿ.ನರಸೀಪುರ…

2 years ago

ಎಚ್.ಡಿ.ಕೋಟೆಯಲ್ಲಿ ಮತ್ತೆ ಹುಲಿರಾಯನ ಅಟ್ಟಹಾಸ: ಹಸುವಿನ ಮೇಲೆ ದಾಳಿ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ…

2 years ago

ಚಿರತೆ ದಾಳಿಗೆ 10 ಮೇಕೆ ಬಲಿ

ಮೈಸೂರು ತಾಲ್ಲೂಕು ಧನಗಳ್ಳಿಯಲ್ಲಿ ಘಟನೆ ಮೈಸೂರು: ಚಿರತೆ ದಾಳಿಗೆ 10 ಮೇಕೆಗಳು ಬಲಿಯಾಗಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಧನಗಳ್ಳಿ…

2 years ago