ಮೈಸೂರು

ಮೈಸೂರು | ಮಹಿಳೆಗೆ ಬ್ಲ್ಯಾಕ್ ಮೇಲ್; ಇಬ್ಬರು ಪತ್ರಕರ್ತರು ಸೇರಿ ಮೂವರ ಬಂಧನ

ಮೈಸೂರು: ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಹೊರಸಿದ್ದಲ್ಲದೆ, ಅವರಿಗೆ ಬೆದರಿಕೆಯೊಡ್ಡಿ ಚಿನ್ನದ ಓಲೆ ಕಸಿದುಕೊಂಡ ಆರೋಪದ ಮೇರೆಗೆ ಸಮಾಜ ಸೇವಕ ಸೇರಿದಂತೆ…

2 years ago

ತಿ.ನರಸೀಪುರ: ಮಹಿಳೆಯ ಶವಸಂಸ್ಕಾರಕ್ಕೆ ಅವಕಾಶ ಕೊಡದ ಸ್ಥಳೀಯರು

ಮೈಸೂರು: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಥಳೀಯರು ಅವಕಾಶ ಮಾಡಿಕೊಡದ ಅಮಾನವೀಯ ಘಟನೆಯೊಂದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರ…

2 years ago

ಶಾಲಾ-ಕಾಲೇಜು ಬಳಿ ತಂಬಾಕು ಮಾರಾಟ ಮಾಡದಂತೆ ಎಚ್ಚರವಹಿಸಿ: ಎಡಿಸಿ ಶಿವರಾಜು ಸೂಚನೆ

ಮೈಸೂರು : ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟ ನಿಷೇಧ ಮಾಡಲಾಗಿದ್ದು, ಈ ಬಗ್ಗೆ ಎಚ್ಚರವಹಿಸಬೇಕು.  ಕಾನೂನು ಉಲ್ಲಂಘಿಸಿದರೆ  ಅಂತವರ…

2 years ago

ಚರಂಡಿಯಲ್ಲಿ ನವಜಾತ ಶಿಶು ಪತ್ತೆ: ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನೆ

ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ…

2 years ago

ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ದಿಢೀರ್ ಭೇಟಿ

ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಅವರಿಂದು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ…

2 years ago

ರಸ್ತೆ ವಿವಾದ: ರಾಜಮನೆತನಕ್ಕೆ ಅಪಮಾನ ಮಾಡಲ್ಲ ಎಂದ ಶಾಸಕ ಕೆ. ಹರೀಶ್‌ ಗೌಡ

ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ…

2 years ago

ಮೈಸೂರಲ್ಲೊಂದು ಅಮಾನವೀಯ ಘಟನೆ: ಆಗ ತಾನೇ ಜನಿಸಿದ ಮಗುವನ್ನು ಚರಂಡಿಗೆ ಎಸೆದ ತಾಯಿ

ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮಗು ಚರಂಡಿಯಲ್ಲಿ…

2 years ago

ವಿಶ್ರಾಂತಿಗೆಂದು ಬೈಲುಕುಪ್ಪೆಗೆ ಆಗಮಿಸಿದ ಟಿಬೆಟ್‌ ಧರ್ಮಗುರು ದಲೈಲಾಮ

ಮೈಸೂರು: ಟಿಬೆಟ್‌ ಧರ್ಮಗುರು ದಲೈಲಾಮ ಅವರಿಂದು ವಿಶ್ರಾಂತಿಗೆಂದು ಬೈಲುಕುಪ್ಪೆಗೆ ಆಗಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿಬೇಟನ್‌ ಪ್ರಾರ್ಥನಾ ಮಂದಿರದ ತಾಷಿ ಲುಂಪೂ ಮೋನಾಸ್ಟ್ರಿಯಲ್ಲಿ…

2 years ago

ಹುಣಸೂರು: ತಡೆಗೋಡೆ ಕಂಬದ ನಡುವೆ ಸಿಲುಕಿದ್ದ ಕಾಡಾನೆ ರಕ್ಷಣೆ

ಹುಣಸೂರು: ತಡೆಗೋಡೆ ಕಂಬದಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಬೆಳಿಗ್ಗೆ ರಕ್ಷಣೆ ಮಾಡಿದ್ದಾರೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನ ಹೊಸಹಳ್ಳಿ ಸಮೀಪದ ಅರಣ್ಯ…

2 years ago

ಹುಣಸೂರು | ಹೆದ್ದಾರಿಯಲ್ಲಿ ಭೀಕರ ಅಪಘಾತ, 6 ಮಂದಿಗೆ ತೀವ್ರ ಗಾಯ

ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.…

2 years ago