ಮೈಸೂರು

ರಾಜ್ಯಪಾಲ ವಿಜಯ್‌ ಶಂಕರ್‌ ಭೇಟಿಯಾದ ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು (ಆ.24) ಮೇಘಾಲಯದ ನೂತನ ರಾಜ್ಯಪಾಲರಾದ ಸಿ.ಎಚ್.ವಿಜಯ್‌ಶಂಕರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಸಂಬಂಧ…

2 years ago

ಕೆಆರ್‌ಎಸ್‌ ಮಾದರಿಯಲ್ಲಿ ಕಬಿನಿಯಲ್ಲಿ ಉದ್ಯಾನವನ ನಿರ್ಮಾಣ: ಅನಿಲ್‌ ಚಿಕ್ಕಮಾದು

ಮೈಸೂರು: ಕೆಆರ್‌ಎಸ್‌ (ಕೃಷ್ಣರಾಜ ಸಾಗರ) ಮಾದರಿಯಲ್ಲಿ ಕಬಿನಿ ಜಲಾಶಯದ ಬಳಿಯೂ ಸಹಾ ಉದ್ಯಾನವನ ನಿರ್ಮಿಸಲಾಗುವುದು ಎಂದು ಎಚ್‌ಡಿ ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಹೇಳಿದರು. ಈ ವಿಚಾರವಾಗಿ…

2 years ago

ಪಿಒಪಿ, ಬಣ್ಣ ಲೇಪಿತ ವಿಗ್ರಹ| ಜಲ ಮೂಲಗಳಿಗೆ ವಿಸರ್ಜನೆ ನಿಷೇಧ: ಎಡಿಸಿ ಡಾ.ಪಿ ಶಿವರಾಜು

ಮೈಸೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಕೆ, ಮಾರಾಟ ಹಾಗೂ ಯಾವುದೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಸಿದ್ದಲ್ಲಿ…

2 years ago

KPSC ಪರೀಕ್ಷೆ: ನಿಷೇದಾಜ್ಞೆ ಜಾರಿ

ಮೈಸೂರು: ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನುಕರ್ನಾಟಕ ಲೋಕಸೇವಾ ಆಯೋಗವು  ಆಗಸ್ಟ್‌ 17ರ ಮಂಗಳವಾರ ನಡೆಸಲಿದೆ. ರಾಜ್ಯಾದದ್ಯಾಂತ ಸುಮಾರು 2,10,910ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಲಿದ್ದಾರೆ. ಇನ್ನೂ…

2 years ago

ವೃತ್ತಿಗಷ್ಟೇ ನಿವೃತ್ತಿ ಹೊರತು ಜ್ಞಾನ ಮತ್ತು ಅನುಭವಕ್ಕಲ್ಲ: ಎಂ.ಕೆ.ಸೋಮಶೇಖರ್ ಅಭಿಮತ

ಮೈಸೂರು: ನೌಕರರಿಗೆ ವೃತ್ತಿಯಿಂದ ಮಾತ್ರ ನಿವೃತ್ತಿ ಆಗುತ್ತದೆ ಹೊರತು ಜ್ಞಾನ ಮತ್ತು ಅನುಭವಕ್ಕೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು. ಕುವೆಂಪು ನಗರದ…

2 years ago

ಮೈಸೂರು ದಸರಾ 2024: ಅರಮನೆ ನಗರಿಗೆ ಬಂದ ಗಜ ಪಡೆಗೆ ಅದ್ದೂರಿ ಸ್ವಾಗತ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ಶುಕ್ರವಾರ (ಆ.23) ವಿದ್ಯುಕ್ತವಾಗಿ ಸ್ವಾಗತ ಕೋರಿದರು. ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ…

2 years ago

ಮೈಸೂರು ದಸರಾ 2024: ಅರಮೆನೆಗೆ ಎಂಟ್ರಿಕೊಟ್ಟ ಅಭಿಮನ್ಯು ಅಂಡ್‌ ಟೀಂ!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ಮೈಸೂರಿಗೆ ಆಗಮಿಸಿರುವ ಗಜಪಡೆಯನ್ನು ಶುಕ್ರವಾರ (ಆ.23) ಸಾಂಪ್ರದಾಯಿಕವಾಗಿ ಅರಮನೆಗೆ ಸ್ವಾಗತಿಸಲಾಯಿತು. ಆಗಸ್ಟ್‌ 21 ರಂದು ನಾಗರಹೊಳೆ ವನ್ಯಧಾಮದ…

2 years ago

ರಂಗಭೂಮಿ ಕಲಾವಿದರಿಂದ ಅರ್ಜಿ ಆಹ್ವಾನ

ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ…

2 years ago

ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಸಾವು: ಪೋಷಕರ ಆಕ್ರಂದನ

ಎಚ್.ಡಿ.ಕೋಟೆ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ದೇವಲಾಪುರ ಗ್ರಾಮದ ಗೀತಾ…

2 years ago

ದಸರಾ ಸಂದರ್ಭದಲ್ಲಿ ಹೋಟೆಲ್ ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆ ಒದಗಿಸಿ: ಡಾ. ಪಿ.ಶಿವರಾಜು

ಮೈಸೂರು: ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್‌ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆಯನ್ನು ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ದಸರಾ ಸ್ವಾಗತ ಮತ್ತು ಸ್ಥಳಾವಕಾಶ ಸಮಿತಿಯ ಉಪವಿಶೇಷಾಧಿಕಾರಿಯಾದ ಡಾ.…

2 years ago