ಮೈಸೂರು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ ಸುದರ್ಶನ್ ಹಾಗೂ ನವ್ಯ ದಂಪತಿಯ ಎರಡನೇ…

8 months ago

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ನಂಜುಂಡೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ…

8 months ago

ಹುಲ್ಲಹಳ್ಳಿ | ಚಿರತೆ ದಾಳಿಗೆ ಎರಡು ಮೇಕೆ ಬಲಿ

ಹುಲ್ಲಹಳ್ಳಿ : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಭಾಗದ ಮೊತ್ತ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿ ಮಾಡಿ ಎರಡು ಮೇಕೆಯನ್ನು ಕೊಂದು ಹಾಕಿದೆ. ಮೊತ್ತ ಗ್ರಾಮದ ಮಲಿಯಯ್ಯ…

8 months ago

ದಕ್ಷಿಣ ಕಾಶಿಯ ಪಂಚ ಮಹಾರಥೋತ್ಸವಕ್ಕೆ ಭಾರಿ ಸಿದ್ಧತೆ

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ ಈ ಬಾರಿ ಸಕಲ ಸಿದ್ಧತೆ ನಡೆಸಲಾಗಿದೆ.…

8 months ago

ವೈರಮುಡಿ ಬ್ರಹ್ಮೋತ್ಸವ

ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ ರಾಜ ಬೀದಿಯಲ್ಲಿ ಬಹಳ ವಿಜೃಂಭಣೆ ಮತ್ತು…

8 months ago

ಕಳೆ ನಾಶಕ ಸಿಂಪಡಣೆ ವೇಳೆ ರೈತ ಸಾವು

ಎಚ್.ಡಿ.ಕೋಟೆ: ತಾಲ್ಲೂಕಿನ ಜಿ.ಬಿ.ಸರಗೂರು ಗ್ರಾಮದ ರೈತ ನಾಗೇಶ್ (೪೨) ಶುಂಠಿ ಬೆಳೆಗೆ ಕಳೆನಾಶಕ ಔಷಧ ಸಿಂಪಡಿಸುವಾಗ ಮೃತಪಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಕಳೆ ನಾಶಕವನ್ನು ಸಿಂಪಡಿಸಲು ಹೋಗಿದ್ದ ನಾಗೇಶ್…

8 months ago

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಸ್ ನಿಲ್ದಾಣ…

8 months ago

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಶಿಕ್ಷಕಿ!

ಎಚ್‌.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ…

8 months ago

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ ಜಿಲ್ಲೆಯ ಹುಣಸೂರು ತಾಲ್ಲೂಕು ಭಾಗದಲ್ಲೂ ಡ್ರಗ್ಸ್‌…

8 months ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

8 months ago