ಮೈಸೂರು

ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಸಚಿವ ಹೆಚ್.ಸಿ.ಮಹಾದೇವಪ್ಪ ಶಂಕುಸ್ಥಾಪನೆ

ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ಶನಿವಾರ(ಜು.27) ಶಂಕು ಸ್ಥಾಪನೆ ನೆರವೇರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಟಿ.ನರಸೀಪುರ…

2 years ago

ಮನುಜ ಮತ, ವಿಶ್ವಪಥದೆಡಗೆ ಯುವಸಮೂಹ ಸಾಗಲಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು/ಟಿ.ನರಸೀಪುರ:  ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ…

2 years ago

ವಿದ್ಯುತ್‌ ತಂತಿ ತುಳಿದು ಯುವಕ ಸಾವು: ಗ್ರಾಮಸ್ಥರಿಂದ ಆಕ್ರೋಶ

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಮಂಚೂನಾಯಕ ಎಂಬುವವನೇ ವಿದ್ಯುತ್‌ ತಂತಿ ಸ್ಪರ್ಶಿಸಿ…

2 years ago

ಕಬ್ಬುಬೆಳೆಗಾರರ ಸಮಸ್ಯೆ ಆಲಿಸಿದ ಡಾ ಎಚ್.ಸಿ.ಮಹದೇವಪ್ಪ

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ…

2 years ago

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಸಂಭ್ರಮದ ವರ್ಧಂತಿ ಆಚರಣೆ

ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಆಚರಣೆ ಶನಿವಾರ (ಜು.27) ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿತು. ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ರಾಜ್ಯದ ಹಲವು ಭಾಗಗಳಿಂದ…

2 years ago

ಮೈದುಂಬಿದ ಕಬಿನಿಗೆ ಸಿಎಂ ಬಾಗಿನ ಅರ್ಪಣೆ: ಕಾರ್ಯಕ್ರಮದಲ್ಲಿ ಭಾಗವಹಿಸುವ ಜನಪ್ರತಿನಿಧಿಗಳಿವರು!

ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತ್ತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು,…

2 years ago

ಕಬಿನಿ ಜಲಾಶಯದ ಹೊರಹರಿವು ಮತ್ತೆ 30,000 ಕ್ಯೂಸೆಕ್ಸ್‌ಗೆ ಹೆಚ್ಚಳ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.…

2 years ago

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲನಾ ಆಜಾದ್ ಮಾದರಿ ಶಾಲೆಯಲ್ಲಿ 2024-25 ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭ ಮಾಡುವ ಸಂಬಂಧ ಖಾಲಿ…

2 years ago

ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2023 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು…

2 years ago

ಪಿರಿಯಾಪಟ್ಟಣ| ತಂಬಾಕು ಬ್ಯಾರನ್ ಗೆ ಆಕಸ್ಮಿಕ ಬೆಂಕಿ

ಪಿರಿಯಾಪಟ್ಟಣ : ತಾಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ತಂಬಾಕು ಹದಮಾಡುವ ಬ್ಯಾರಾನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರೂ ನಷ್ಟ ಸಂಭವಿಸಿದೆ. ತಾಲೂಕಿನ ಹುಣಸೇಕುಪ್ಪೆ ಗ್ರಾಮದ ಎಚ್. ಎಸ್. ಕುಮಾರ್…

2 years ago