ಮೈಸೂರು

ವಾಲ್ಮೀಕಿ ಹಗರಣ: ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ನೀಡಬೇಕೆಂದ ಜಿಟಿಡಿ

ಮೈಸೂರು: ವಾಲ್ಮೀಕಿ ನಿಗಮದಲ್ಲಿನ 180 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ತನಿಖೆಗೆ ಸಿದ್ದರಾಮಯ್ಯ…

2 years ago

ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ

ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ…

2 years ago

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಜಿಟಿಡಿ ಆಗ್ರಹ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ…

2 years ago

ಮೈಸೂರು: ಕಬಿನಿ ಅಧೀಕ್ಷಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಆದಾಯ ಮೀರಿದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಅಧೀಕ್ಷಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ಗುರುವಾರ ಬೆಳಿಗ್ಗೆ (ಜುಲೈ. 11) ದಿಢೀರ್‌ ದಾಳಿ…

2 years ago

ನನ್ನಂತೆ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ : ಜಿಟಿ ದೇವೇಗೌಡ

ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ…

2 years ago

ಹುಣಸೂರು ನಗರಸಭೆಗೆ ಹೊಸದಾಗಿ ಖರೀದಿಸಿದ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನಕ್ಕೆ ಹಸಿರು ನಿಶಾನೆ

ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್‌ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ…

2 years ago

ಮೈಸೂರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರ ಬಂಧನ

ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್‌ ಕುಮಾರ್‌, ಶ್ರೇಯಸ್‌ ಹಾಗೂ ಶಿವಪುರದ…

2 years ago

ಜಾತಿ ವ್ಯವಸ್ಥೆ ದೇವರು ಮಾಡಿದ್ದಲ್ಲ, ಕೆಲವರು ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ತಂದರು : ಸಿದ್ದರಾಮಯ್ಯ

ನಂಜನಗೂಡು : ಜಾತಿ ವ್ಯವಸ್ಥೆಯಿಂದ ಅಸಮಾನತೆ ನಿರ್ಮಾಣವಾಗಿತ್ತು.ಕೆಲವರು ತಮ್ಮ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ತಂದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ನಡೆದ ಬಾಬಾ ಸಾಹೇಬ್‌ ಅಂಬೇಡ್ಕರ್‌…

2 years ago

ವಿದ್ಯೆ ಯಾರಪ್ಪನ ಮನೆ ಸ್ವತ್ತಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬಾಬಾ ಸಾಹೇಬ್‌ ಅಂಬೇಡ್ಕರ್‌ ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ಏರ್ಪಡಿಸಿದ್ದ…

2 years ago

ಯುವ ನಿಧಿ: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿ ಅಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು…

2 years ago