ಮೈಸೂರು

ಪ್ರವಾಸಿಗರನ್ನ ಸೆಳೆಯುತ್ತಿದೆ ಧನುಷ್ಕೋಟಿ ಜಲಪಾತ

ಮೈಸೂರು : ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ನದಿ ಜಲಾಪಾತಗಳೆಲ್ಲವೂ ಕೂಡ ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್‌ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ…

2 years ago

ಗುರು ಪೌರ್ಣಿಮೆ ಪ್ರಯುಕ್ತ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ನಂಜನಗೂಡು: ಪುರಾಣ ಪ್ರಸಿದ್ಧ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾದ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಗುರು ಪೌರ್ಣಿಮೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಗುರು ಪೌರ್ಣಿಮೆ ಪ್ರಯುಕ್ತ ಶ್ರೀಕಂಠೇಶ್ವರಸ್ವಾಮಿಗೆ…

2 years ago

೨ ತಿಂಗಳಿಂದ ಬಂದಿಲ್ಲ ಗೃಹಲಕ್ಷ್ಮೀ ಹಣ ; ಸಿದ್ದರಾಮಯ್ಯ ಸರ್ಕಾರಕ್ಕೆ ಮಹಿಳೆಯರ ಹಿಡಿಶಾಪ

ಮೈಸೂರು : ರಾಜ್ಯದಲ್ಲಿ ದಿನಬೆಳಗಾದ್ರೆ ಹಗರಣಗಳ ಚರ್ಚೆ, ವಾದ-ವಿವಾದ, ಆರೋಪ-ಪ್ರತ್ಯಾರೋಪಗಳು, ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಮಾಡುತ್ತಿರುವುದೇ ನಡೆಯುತ್ತಿದೆ. ಇದರ ಮಧ್ಯೆ ಎಲ್ಲೋ…

2 years ago

ಮೈಸೂರಿಗೆ ಐಐಟಿ ಬೇಕೇಂಬ ದಶಕದ ಕೂಗಿಗೆ ಮರುಜೀವ ; ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಕೆ

ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ…

2 years ago

ಗೋಡೆ ಕುಸಿದು ಮಹಿಳೆ ಸಾವು ಪ್ರಕರಣ| ಮನ್‌ಮುಲ್‌ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಭೇಟಿ, ಸಾಂತ್ವನ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ಎಂಬ ಮಹಿಳೆ ಮೇಲೆ ಶುಕ್ರವಾರ(ಜು.19) ಬ್ಯಾರನ್‌ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ  ಸಾವೀಗೀಡಾದ್ದರು. ಈ ಹಿನ್ನೆಲೆ ಮೈಮುಲ್‌…

2 years ago

ನಂಜನಗೂಡಿಗೆ ಜಲದಿಗ್ಬಂಧನ: ಹಳ್ಳದಕೇರಿಯ ನಾಲ್ಕೈದು ಮನೆಗಳು ಮುಳುಗಡೆ

ನಂಜನಗೂಡು: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿಗೆ ಜಲದಿಗ್ಭಂಧನ ಆವರಿಸಿದೆ. ಕೇರಳದ ವಯನಾಡು…

2 years ago

ಮೈಸೂರು ದಸರಾ ಗಜಪಡೆಗಳ ಶಾರ್ಟ್ ಲಿಸ್ಟ್ ರೆಡಿ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ…

2 years ago

ಎಚ್.ಡಿ.ಕೋಟೆಯಲ್ಲಿ ಹುಲಿ ದಾಳಿಗೆ ಹಸು ಬಲಿ

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ…

2 years ago

ನಂಜನಗೂಡಿನ ಸುತ್ತೂರು ಸೇತುವೆ ಸಂಪೂರ್ಣ ಜಲಾವೃತ

ಮೈಸೂರು : ಕಬಿನಿ ಜಲಾಶಯದಿಂದ ಹೆಚ್ಚು ನೀರು ಬಿಡುಗಡೆ ಮಾಡಿರುವ ಕಾರಣ ಕಪಿಲಾ ನದಿ ಉಕ್ಕಿಹರಿಯುತ್ತಿದ್ದು, ಸುತ್ತೂರು ಸೇತುವೆ ಕಪಿಲಾ ನದಿ ನೀರಿನಲ್ಲಿ ಮುಳುಗಿ ಹೋಗಿದೆ. ಮೈಸೂರು…

2 years ago

ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರ ವಿರುದ್ಧವೇ ಕಾಂಗ್ರೆಸ್ ದೂರು

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಬಯಲಿಗೆಳೆದ ಆರ್‌ ಟಿಐ ಕಾರ್ಯಕರ್ತರ ವಿರುದ್ಧವೇ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ.…

2 years ago