ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮೈಸೂರಲ್ಲಿ ಪ್ರತಿಭಟನೆ ಮಾಡುತ್ತಿದೆ. ಇತ್ತ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ…
ಮೈಸೂರು: ಆಷಾಡ ಮಾಸದ ಮೊದಲನೇ ಶುಕ್ರವಾರವಾದ ಇಂದು (ಜುಲೈ.12) ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕಾಗಿ ತಂಡೋಪತಂಡವಾಗಿ ಜನಸಾಗರವೇ ಹರಿದುಬರುತ್ತಿದೆ. ಚಾಮುಂಡಿ ತಾಯಿಗೆ ಮೊದಲ ಶುಕ್ರವಾರವಾದ ಇಂದು…
ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ.…
ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಭ್ರಷ್ಟಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ನಾಳೆ(ಜು.12) ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ…
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್ ಮೇರಿಸ್ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ…
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಗಬ್ಬೆದ್ದು ಹೋಗಿದ್ದು, ಹಗರಣ ಬಗ್ಗೆ ತನಿಖೆ ನಡೆಯುತ್ತಿದ್ದು, ತನಿಖಾ ವರದಿ ಬಂದ ಬಳಿಕ ಮುಡಾ ಕ್ಲೀನ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು…
ಮೈಸೂರು : ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಬಹು ಮುಖ್ಯವೆಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಡೆಂಗ್ಯೂ ನಿಯಂತ್ರಣಾ ಸಭೆ ಬಳಿಕ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಗೆ…
ಮೈಸೂರು: ವಾಲ್ಮೀಕಿ ನಿಗಮದಲ್ಲಿನ 180 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ತನಿಖೆಗೆ ಸಿದ್ದರಾಮಯ್ಯ…
ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ…
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್ ಕೋರ್ಕಮಿಟಿ…