ಮೈಸೂರು

ಮೈಸೂರಿಗೆ ಯೆಲ್ಲೋ ಅಲರ್ಟ್;‌ ರಾಜ್ಯದ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರು

ಮೈಸೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ(ಜೂ.23) ವರುಣನ ಅಬ್ಬರ ಜೋರಾಗಲಿದೆ ಎಂದು ಹವಮಾನ…

2 years ago

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಂಸದ ಯದುವೀರ್

ಬೆಂಗಳೂರು: ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಇಂದು(ಜೂ.22) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಭೇಟಿ ವೇಳೆ ಸಂಸದರು ಹಾಗೂ ಮುಖ್ಯಮಂತ್ರಿಗಳು…

2 years ago

ಶುಂಠಿ ಹೊಲದಲ್ಲಿ ಬೆಳೆಸಿದ್ದ ಗಾಂಜಾ ಗಿಡ ವಶ, ಆರೋಪಿ ನಾಪತ್ತೆ

ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಕೋಣನಹೊಸಳ್ಳಿ…

2 years ago

ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗಲಿದೆ, ಇಲ್ಲದಿದ್ದರೇ ಸಂಕಷ್ಟ ಎದುರಾಗಲಿದೆ: ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ

ಮೈಸೂರು: ಉತ್ತಮವಾದ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗಲಿದೆ, ಇಲ್ಲದಿದ್ದರೇ ಜನರಿಗೆ ಸಂಕಷ್ಟ ಎದುರಾಗಲಿದೆ ಎಂದು ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.…

2 years ago

ಕುಮಾರಸ್ವಾಮಿ ಆರೋಪಗಳಿಗೆ ಮತ್ತು ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ: ದಿನೇಶ್ ಗುಂಡೂರಾವ್

ಮೈಸೂರು : ಕುಮಾರಸ್ವಾಮಿ ಆರೋಪಗಳಿಗೆ, ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಡಿ.ಕೆ ಶಿವಕುಮಾರ್‌ಗೆ ಈಗ ಚನ್ನಪಟ್ಟಣ ನೆನಪಾಯಿತಾ ಎಂಬ ಹೆಚ್.ಡಿ ಕುಮಾರಸ್ವಾಮಿ…

2 years ago

ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ: ದಿನೇಶ್ ಗುಂಡೂರಾವ್

ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡೆಂಗ್ಯೂ ನಿಯಂತ್ರಣಕ್ಕೆ ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ…

2 years ago

ಜೂನ್ ಮುಗಿಯುತ್ತಾ ಬಂದರೂ ಭರ್ತಿಯಾಗದ ಕಬಿನಿ ಜಲಾಶಯ; ರೈತರಲ್ಲಿ ಮನೆಮಾಡಿದ ಆತಂಕ

ಹೆಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕ್ಷೀಣಿಸಿದ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯತ್ತ ಸಾಗದೇ ಅನ್ನದಾತರ ಮೊಗದಲ್ಲಿ ಭಾರೀ ಆತಂಕ ಮನೆಮಾಡಿದೆ. ಮೈಸೂರು ಜಿಲ್ಲೆ…

2 years ago

ರಾಜ್ಯದಲ್ಲಿ ಮೈತ್ರಿ ಪರ ಒಲವಿದೆ, ನಿಖಿಲ್‌ ಗೆಲ್ತಾರೆ: ಎಂಎಲ್‌ಸಿ ಮಂಜೇಗೌಡ

ಮೈಸೂರು: ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಎಂದು ವಿಧಾನಪರಿಷತ್ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ…

2 years ago

ಯೋಗಾಭ್ಯಾಸ ಓದಿಗೆ ಪೂರಕ: ನಂದೀಶ್

ಕೆ.ಆರ್‌ ನಗರ:  ಇಂದಿನ ವಿದ್ಯಾರ್ಥಿಗಳು ಮೊಬೈಲ್‌, ಟಿ.ವಿ.ನೋಡುವುದರಲ್ಲಿ ಹೆಚ್ಚಿನ ಸಮಯ ಕಳೆಯತ್ತಿದ್ದಾರೆ. ವಿದ್ಯಾರ್ಥಿಗಳ ಓದಿಗೆ ಯೋಗಾಭ್ಯಾಸ ಪೂರಕವಾಗಲಿದ್ದು ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ಮನೆಯಲ್ಲಿ ಅರ್ಧ ಗಂಟೆ ಯೋಗಾಭ್ಯಾಸ ಮಾಡಿ…

2 years ago

ಆಷಾಢ ಮಾಸಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಷಾಢ ಶುಕ್ರವಾರ…

2 years ago