ಮೈಸೂರು

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಅಧಿಕಾರಿ

ಮೈಸೂರು: ಲಂಚ ಸ್ವೀಕರಿಸುವಾಗ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದ ಕುವೆಂಪುನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…

2 years ago

ಮೈಸೂರು: ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಮೈಸೂರು: ಇದೇ ಏ.26ರಂದು ನಡೆದ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಇಂದು ಮೈಸೂರು…

2 years ago

ಮೈಸೂರು: ನಿಯಮ ಉಲ್ಲಂಘನೆಗೆ ದಂಡ ಶುಲ್ಕ ನಿಗಧಿ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪ್ರತಿನಿತ್ಯ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡುವುದು . ಇಲ್ಲವಾದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಯ…

2 years ago

ಮೈ ಟಾರ್ಪಾಲಿನ್ಸ್ ಮಾಲೀಕನಿಂದ ಹಲ್ಲೆ ಹಾಗೂ ಕೊಲೆ ಬೆದರಿಕೆ

ಮೈಸೂರು: ನಗರದ ದೇವರಾಜು ಅರಸು ರಸ್ತೆಯಲ್ಲಿರುವ ಮೈ ಟಾರ್ಪಾಲಿನ್ಸ್ ಮಾಲೀಕ, ಪಕ್ಕದಲ್ಲೇ ಇರುವ ಹಳೆಯ ಮೈಸೂರು ಟಾರ್ಪಲಿನ್ಸ್‌ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕರ ಮೇಲೆ   ಹಲ್ಲೆ ಮಾಡಿ ಕೊಲೆ…

2 years ago

ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಸೆಲ್ಫ್‌ ಎಕ್ಸ್ ಪೆಂಡಿಂಗ್‌ ಅಯೋರ್ಟಿಕ್‌ ಕವಾಡ ಅಳವಡಿಕೆ

ಮೈಸೂರು: ಇಲ್ಲಿನ ಜಯದೇವ ಆಸ್ಪತ್ರೆಯ ವೈದ್ಯರ ತಂಡ ಇದೇ ಮೊದಲ ಬಾರಿಗೆ ರೋಗಿಯೊಬ್ಬರಿಗೆ ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಮೆಟ್ರಾನಿಕ್‌ ಸೆಲ್ಫ್‌ ಎಕ್ಸ್‌ಪೆಂಡಿಂಗ್‌ ಅಯೋರ್ಟಿಕ್‌ ಕವಾಟವನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದೆ.…

2 years ago

ಕ್ಲಾಸಿ ಮಾಡೆಲ್‌ ಸ್ಪರ್ಧೆಯಲ್ಲಿ ರನ್ನರ್‌ ಅಪ್‌ ಆದ ಮೈಸೂರಿಗ ಯೋಗ ಗೌಡ

ಮೈಸೂರು: ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್‌ ಸ್ಪರ್ಧೆಯಲ್ಲಿ ಮೈಸೂರಿಗ ಎನ್‌.ಎಸ್‌ ಯೋಗ ಗೌಡ ಅವರು ರನ್ನರ್‌ಅಪ್‌ ಆಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದೇ ಮೇ. 23ರಂದು ಇಂಡೋನೇಷಿಯಾದ…

2 years ago

ನೀರು ಕಲುಷಿತವಾಗುವುದನ್ನು ತಡೆಗಟ್ಟಿ : ಸಿಇಒ ಕೆ.ಎಂ.ಗಾಯಿತ್ರಿ

ಮೈಸೂರು: ಸಾರ್ವಜನಿಕವಾಗಿ ಬಳಕೆಯಾಗುವ ಕೊಳವೆ ಬಾವಿ, ಬೋರ್ ವೆಲ್, ಶುದ್ಧ ಕುಡಿಯುವ ನೀರು ಘಟಕಗಳ ಅಕ್ಕ ಪಕ್ಕ ಸ್ವಚ್ಛತೆಯನ್ನು ಕಾಪಾಡಿ ನೀರು ಕಲುಷಿತ ಆಗದಂತೆ ಎಚ್ಚರಿಕೆ ವಹಿಸಿ…

2 years ago

ಶಾಲಾ ಪಠ್ಯಪುಸ್ತಕದಲ್ಲಿ ಯಾವುದೇ ಮುಖ್ಯ ಬದಲಾವಣೆಯಿಲ್ಲ: ಮಧು ಬಂಗಾರಪ್ಪ

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ…

2 years ago

ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ೧೪೪ ನೇ ಸಾವಾರ್ಕರ್ ಜಯಂತಿ ಆಚರಣೆ

ಮೈಸೂರು : ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ಇಂದು ಸಾವಾರ್ಕರ್ ರವರ ೧೪೪ ನೇ ಜಯಂತಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ವೀರ ಸಾವರ್ಕರ್ ಭಾವಚಿತ್ರಕ್ಕೆ…

2 years ago

ಗುರುಕುಲ ಅಕಾಡೆಮಿ ಶಾಲೆಯ ಮಾನ್ಯತೆ ರದ್ದು

ಮೈಸೂರು: ತಾಲ್ಲೂಕಿನ ಕೊಪ್ಪಲೂರಿನ ಗುರುಕುಲ ಅಕಾಡೆಮಿ ಶಾಲೆಯ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ. 2024-25 ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯ ಮಾನ್ಯತೆ ರದ್ದಾಗಲಿದ್ದು, ಸಾರ್ವಜನಿಕರು  ಹಾಗೂ ಪೋಷಕರು …

2 years ago