ಮೈಸೂರು: ಇಂದು(ಮೇ.18) ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪ್ 10 ಸ್ಥಾನ ಪಡೆದು ಉತ್ತಮ ಸಾಧನೆಗೈದ ಮಕ್ಕಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ…
ನಂಜನಗೂಡು : ಟ್ರಾಕ್ಟರ್‌ನ ರೂಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ…
ಮೈಸೂರು: ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪತಿ ಪಿಡಿಒ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಘಟನೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ. ಪಿಡಿಒ…
ಮೈಸೂರು: ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ…
ಮೈಸೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) / ಮೊರಾರ್ಜಿ ದೇಸಾಯಿ (ನೂತನ) ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಅತಿಥಿ…
ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಮೈಸೂರಿನ ಹೋಟೆಲ್ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ. ಮೈಸೂರಿನ ಜೆಎಲ್‌ಬಿ…
ಮೈಸೂರು: ನಗರದ ನಾರ್ತ್ ಅವೆನ್ಯೂನಲ್ಲಿಂದು ವೃತ್ತಿಪರ ಕಲಾವಿದರಿಂದ ವೆಡ್ಡಿಂಗ್ ಥೀಮ್ ಆಧಾರಿತ ಫ್ಯಾಷನ್ ಶೋ ಹಾಗೂ ಡ್ಯಾನ್ಸ್ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂದು ಸಂಜೆ 6 ಗಂಟೆಗೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಗರ ಪಾಲಿಕೆ ಹಲವಾರು ಕಾರ್ಯಕ್ರಮಗಳನ್ನು ಯೋಜಸುತ್ತಾ ಬರುತ್ತಿದೆ. ನಗರ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ಕಠಿಣ…
ಪಿರಿಯಾಪಟ್ಟಣ: ಕೆಲಸದ ಬಿಲ್ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…
ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು…