ಮೈಸೂರು : ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯ, ಕೊಲೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಲಘುವಾಗಿ ತೆಗೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಆರೋಪಿಸಿದರು.…
ಮೈಸೂರು : ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆ ತಾಂಡವವಾಡುತ್ತಿದ್ದು, ಬಹುತ್ವ ಭಾರತ ಉಳಿಸಿಕೊಳ್ಳಲು ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಕಿತ್ತೊಗೆದು ಕಾಂಗ್ರೆಸ್ ಬರುವಂತೆ…
ಮೈಸೂರು: ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಜನರ ಜ್ಞಾನದಾಹ ಪೂರೈಸುವಲ್ಲಿ ಪುಸ್ತಕಕ್ಕಿಂತ ಅಗತ್ಯವಾದ ವಸ್ತು ಬೇರೊಂದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ತಿಳಿಸಿದರು. ಕನ್ನಡ ಸಾಹಿತ್ಯ…
ಮೈಸೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಧಾರವಾಡ ಮೂಲದ ಯುವಕ ಭರತ್ ತವನೂರ ಸಾವಿರಾರು ಕಿಮೀ ‘ಭಾರತ್ ಬಚಾವೋ‘ ಸೈಕಲ್ ಯಾತ್ರೆ…
ಮೈಸೂರು : ಶ್ರೀನಿವಾಸ ಪ್ರಸಾದ್ ಅವರು ಯಾವುದೇ ಕಾರಣಕ್ಕು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿಲ್ಲ ಎಂದು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ ಹೇಳಿದರು. ನಗರ…
ಮೈಸೂರು : ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ವಿಷಯದಾರಿತ ಮತಗಟ್ಟೆಗಳು ಈ ಬಾರಿ ವಿವಿಧ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲಿವೆ. ಜಿಲ್ಲಾ ಸ್ವೀಪ್ ಸಮಿತಿ…
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳವಾರ(ಏ.೨೩) ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಅಧಿಕಾರಿಗಳು ಬೈಕ್ ಜಾಥಾ ಮೂಲಕ ಕಡ್ಡಾಯ ಮತದಾನದ ಅರಿವು…
ಮೈಸೂರು: ಐನ್‌ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ…
ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆುಂಲ್ಲಿ ಸಾವಿರಾರು ಮಂದಿ ಭಾಗಿ ಅಂಬೇಡ್ಕರ್ ಸೋಲಿಸಿದ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಿದೆ ಮೈಸೂರು: ಹಳೆ ಮೈಸೂರು ಭಾಗದಲ್ಲಿ ದಲಿತರು ಉತ್ತಮವಾಗಿ…
ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೋಗಾದಿ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮುಂಡೇಶ್ವರಿ ಕ್ಷೇತ್ರದ…