ಮೈಸೂರು: ಆಕಾಶದಲ್ಲಿ ಹಾರಾಡುತ್ತಾ ನಾನಾ ಬಗೆಯ ಕಲಾಕೃತಿಗಳನ್ನು ರಚಿಸುವ ಡ್ರೋನ್ ಶೋ ಈ ಬಾರಿಯ ದಸರೆ ಪಂಜಿನ ಕವಾಯತಿನ ವಿಶೇಷ ಆಕರ್ಷಣೆಯಾಗಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ…
ಮೈಸೂರು :ಸಾಂಸ್ಕೃತಿಕ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮೇಳೈಸಿದ್ದು, ಚಾಮುಂಡಿ ಬೆಟ್ಟದಿಂದ ಅರಮನೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ತರಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು…
ಮೈಸೂರು: ದಸರಾ ಹಬ್ಬದ 9ನೇ ದಿನದಂದು ಮೈಸೂರು ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ, ಚಂಡಿಕಾ ಹೋಮ ಸಂಪನ್ನಗೊಂಡಿತು. ರಾಜವಂಶಸ್ಥ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆಯನ್ನ ನೆರವೇರಿಸಿದರು. ರಾಜ ವಂಶಸ್ಥರು…
ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ. ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು…
ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಜಯದಶಮಿ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಉತ್ಸುಕರಾಗಿದ್ದಾರೆ. ಅ.5ರಂದು (ಇಂದು) ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಭಕ್ತಿಭಾವದಲ್ಲಿ ಮಿಂದೇಳಲು ಎಲ್ಲರೂ ತುದಿಗಾಲ ಮೇಲೆ…
ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ…
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು. ಜಂಬೂ ಸವಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಂತೆ ಸೂಕ್ತ ಭದ್ರತೆಗಾಗಿ 5000…
ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಇಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. ಮುಖ್ಯಮಂತ್ರಿ…
ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ…