ಮೈಸೂರು

ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಯಿಂದ ರಾಮರಾಜ್ಯ ಸ್ಥಾಪನೆ: ಶಾಸಕ ಜಿಟಿಡಿ

ಮೈಸೂರು: ದೇಶ ಸಮೃದ್ಧವಾಗಿ ಬೆಳೆದು ಗಾಂಧಿ ಕಂಡ ಕನಸಿನ ರಾಮರಾಜ್ಯ ಸ್ಥಾಪನೆಯಾಗಬೇಕಾದರೆ ವಿದ್ಯಾರ್ಥಿನಿಯರು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕು .ಮತ್ತೊಬ್ಬರ ಆಶ್ರಯ ಇಲ್ಲದೆ ಸ್ವಾವಲಂಬಿ ಬದುಕು ಸಾಗಿಸಬೇಕು…

3 years ago

ಮೈಸೂರು: ಮಗಳನ್ನು ಮದುವೆ ಮಾಡಿಕೊಡುವುದಾಗಿ ಯುವಕನಿಗೆ 25 ಲಕ್ಷ ವಂಚಿಸಿದ ಕುಟುಂಬ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿಯಲ್ಲಿ ಯುವಕನೋರ್ವನಿಗೆ ತಮ್ಮ ಮಗಳನ್ನು ಮದುವೆ ಮಾಡಿಸಿಕೊಡುವುದಾಗಿ ಕುಟುಂಬವೊಂದು ವಂಚಿಸಿದ ಪ್ರಕರಣ ನಡೆದಿದೆ. ಅಶೋಕ್‌ ಎಂಬಾತ ಹಣ ಕಳೆದುಕೊಂಡಿದ್ದು, ಕನ್ಯೆ ಕೊಡಲಿಲ್ಲ…

3 years ago

ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನದ ಕೀಲಿಕೈ, ಬ್ಯಾಂಕ್ ಖಾತೆ ನೀಡಲು ಮಂಗಳವಾರದ ಮೊದಲ ಪೂಜೆಗೆ ಟ್ರಸ್ಟ್‌ ಅವಕಾಶ ಮಾಡದಿದ್ದರೆ ಬೀಗ ಹೊಡೆಯುವುದಾಗಿ ಟ್ರಸ್ಟ್ ಅಧ್ಯಕ್ಷ ಎಸ್. ಗುರುಮಲ್ಲಪ್ಪ ಎಚ್ಚರಿಕೆ !

ಚಾಮರಾಜನಗರ : ಹೈಕೋರ್ಟ್ ಆದೇಶದಂತೆ ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನ ದ ಕೀಲಿಕೈ ಹಾಗೂ ಬ್ಯಾಂಕ್ ಖಾತೆಯನ್ನು ನಿರ್ವಹಿಸುವ ಅಧಿಕಾರವನ್ನು ತಾಲೂಕು ಆಡಳಿತ ನೀಡದಿದ್ದರೆ ಮಂಗಳವಾರ ನ್ಯಾಯಾಲಯದ…

3 years ago

ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ನೀರಿ ವ್ಯವಸ್ಥೆ ಕಲ್ಪಿಸಲು ನೆರವಾದ ಸತ್ಯ ಎಂ.ಎ.ಎಸ್‌ ಫೌಂಡೇಷನ್‌ !

ಹುಣಸೂರು: ೨೦ ವರ್ಷಗಳಿಂದ ಕುಡಿಯಲು ನೀರಿನ ವ್ವವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದ ಸರ್ಕಾರಿ ಶಾಲೆಗೆ ಸ್ಥಳಿಯ ಸತ್ಯ ಎಂ.ಎ.ಎಸ್‌ .ಫೌಂಡೇಷನ್‌ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ…

3 years ago

ಹೆಚ್‌ಡಿ ಕೋಟೆ: ಮರಗಳ ಹನನ ನಡೆದ ಸ್ಥಳಕ್ಕೆ ಪರಿಸರವಾದಿ ಭಾನುಮೋಹನ್ ಭೇಟಿ, ಪರಿಶೀಲನೆ

ಹೆಚ್.ಡಿ.ಕೋಟೆ: ಸಮೀಪದ ಮುಳ್ಳೂರು ಗ್ರಾಮದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸವಿರುವ ಲಕ್ಷ್ಮೀ ಕಾಂತಸ್ವಾಮಿ ದೇವಾಲಯದ ಆವರಣದಲ್ಲಿದ್ದ ಅನೇಕ ಮರಗಳನ್ನು ಹನನ ಮಾಡಿರುವ ಸ್ಥಳಕ್ಕೆ ಖ್ಯಾತ ಪರಿಸರವಾದಿ ಭಾನುಮೋಹನ್…

3 years ago

ಚಿರತೆ ದಾಳಿಗೆ ಎರಡು ಇಲಾಚಿ ಕರು ಬಲಿ !

ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ…

3 years ago

ಬಂಡೀಪುರ ಮದ್ದೂರು ವಲಯದಲ್ಲಿ ಹುಲಿ ಕಳೇಬರ ಪತ್ತೆ !

ಗುಂಡ್ಲುಪೇಟೆ: ಬಂಡೀಪುರ ಹುಲಿಯೋಜನೆ, ಗುಂಡ್ಲುಪೇಟೆ ಉಪ ವಿಭಾಗ, ಮದ್ದೂರು ವಲಯ ವ್ಯಾಪ್ತಿಯ ಮದ್ದೂರು ಗಸ್ತು, ಸೀಗನಬೆಟ್ಟ ಸರ್ಕಲ್ ರಸ್ತೆ ಬಳಿ ಸಿಬ್ಬಂದಿಗಳು ಗಸ್ತು ನಡೆಸುತಿದ್ದ ಸಮಯ ಹುಲಿ…

3 years ago

ವಾರಾಂತ್ಯಕ್ಕೆ ʼನಟನ ರಂಗಶಾಲೆʼಯಲ್ಲಿ ಎರಡು ವಿಶೇಷ ನಾಟಕಗಳ ಪ್ರಸ್ತುತಿ!

ಮೈಸೂರು : ನಗರದ ಹೆಸರಾಂತ ʼನಟನ ರಂಗಶಾಲೆʼಯಲ್ಲಿ ಈ ಬಾರಿಯ ವಾರಾಂತ್ಯ ನಾಟಕಕ್ಕೆ ಎರಡು ವಿಶೇಷವಾದ ನಾಟಕಗಳನ್ನು ಪ್ರಸ್ತುತ ಪಡಿಸಲು ಸಿದ್ಧವಾಗಿದೆ. ಈ ಬಗ್ಗೆ ಚಿತ್ರನ ನಟ…

3 years ago

ಮೈಸೂರು: ಸಾಮಾಜಿಕ‌ ಜಾಲತಾಣದಲ್ಲಿ ವಿಡಿಯೊ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ

ಸ್ನೇಹಿತನಿಗೆ ಸಾಲ ಕೊಡಿಸಿ ಆತ ವಾಪಸ್ ಕೊಡದೇ ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ದಂಪತಿ ವಿಶ್ವ ( 34 ) ಹಾಗೂ ಸುಷ್ಮ…

3 years ago

ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 2023-24…

3 years ago