ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಏರಿಕೆಯ ಜೊತೆ ಜೊತೆಗೆ, ಕೊರೋನಾ ರೂಪಾಂತರಿ ಜೆಎನ್.1 ಆರ್ಭಟವೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ಕರ್ನಾಟದಲ್ಲಿ 8 ಮಂದಿಗೆ ಜೆಎನ್.1 ಸೋಂಕು ದೃಢಪಟ್ಟಿದೆ.…
ಕೊಪ್ಪಳ: ಜ.22 ರ 'ರಾಮ ಮಂದಿರ' ಶಂಕುಸ್ಥಾಪನೆಗೆ ಇನ್ನೂ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಯೋಧ್ಯೆಯಲ್ಲಿ…
ಮೈಸೂರು: ಏಕಲವ್ಯ ಮಾದರಿ ವಸತಿ ಶಾಲೆಗಳ ರಾಷ್ಟ್ರೀಯ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಜನವರಿ 8 ರಿಂದ 12 ರವರೆಗೆ ಆಯೋಜಿಸಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ…
ಮೈಸೂರು ಜಿಲ್ಲೆಯ ನಂಜನಗೂಡು ನಗರಸಭೆಯ 20ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಕೀಲ ಮಹೇಶ್ ಅತ್ತಿಖಾನೆ ಅವರು ಜಯಭೇರಿ ಬಾರಿಸಿದ್ದಾರೆ. ಈ ಹಿಂದೆ ಇದೇ ಕ್ಷೇತ್ರದಲ್ಲಿ ಗೆಲುವು…
ಮೈಸೂರಿನಲ್ಲಿ ಇಂದು ( ಡಿಸೆಂಬರ್ 30 ) ಹನುಮೋತ್ಸವ ನಡೆದಿದೆ. ಹನುಮೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಅರಮನೆ ಸಮೀಪದ ಕೋಟೆ ಆಂಜನೇಯ…
ಮೈಸೂರು: ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕನ್ನಡ ಸಾಹಿತ್ಯದ ಮೇರು ಕವಿ ಕುವೆಂಪು ಎಂದು ಚಾಮರಾಜ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ತಿಳಿಸಿದರು. ಜಿಲ್ಲಾಡಳಿತ,…
ಹಣ ವಸೂಲಿ ಮಾಡಲು ಕ್ರೈಂ ಬ್ರಾಂಚ್ ಪೊಲೀಸ್ ಎಂದು ಹೇಳಿಕೊಂಡವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿಯೋರ್ವರು ಅನುಮಾನ ವ್ಯಕ್ತಪಡಿಸಿ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ…
ಬೆಂಗಳೂರು: ಪ್ರಸ್ತುತ ವಿಮಾನ ನಿಲ್ದಾಣದಿಂದ ಕೆಎಸ್‌ಆರ್ ಟಿಸಿಯಿಂದ ಒಟ್ಟು 13 ಫ್ಲೈಬಸ್ ಸೇವೆಗಳನ್ನು 42 ಟ್ರಿಪ್‍ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಒದಗಿಸಲಾಗಿದೆ…
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಜನಸ್ಪಂದನಾ ಕಾರ್ಯಕ್ರಮ ನಡೆಸೋದಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಈ…
ಇಂದು ( ಡಿಸೆಂಬರ್ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ…