ಮೈಸೂರು

ನಂಜನಗೂಡು: ಟಾಟಾ ಏಸ್ ಪಲ್ಟಿ; ಶಾಲಾ ಮಕ್ಕಳಿಗೆ ಗಾಯ

ನಂಜನಗೂಡು : ಟಾಟಾ ಏಸ್ ಹಾಲಿನ ವಾಹನ ಪಲ್ಟಿಯಾದ ಪರಿಣಾಮ ಸರ್ಕಾರಿ ಶಾಲಾ ಮಕ್ಕಳಿಗೆ ಗಾಯಗಳಾಗಿದ್ದು, ಈ ಘಟನೆ ಹೆಡಿಯಾಲ ಸಮೀಪ ಈರೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ…

3 years ago

ವನಸಿರಿನಾಡಲ್ಲಿ ಜೀತ ಪದ್ಧತಿ ಇನ್ನೂ ಜೀವಂತ : ತಾಲೂಕು ಆಡಳಿತದಿಂದ ಸಂತ್ರಸ್ಥರ ರಕ್ಷಣೆ

ಎಚ್.ಡಿ ಕೋಟೆ : ವನಸಿರಿನಾಡು ಹೆಗ್ಗಡದೇವನ ಕೋಟೆಯಲ್ಲಿ ಜೀತ ಪದ್ದತಿ ಇನ್ನೂ ಜೀವಂತವಾಗಿದೆ. ತಾಲೂಕಿನ ಖೈಲಾಶಪುರ ಗ್ರಾಮದಲ್ಲಿ ನೇಪಾಳ ಮೂಲದ ಮಹಿಳೆ ನಿರ್ಮಲಾ ಹಾಗೂ ಆಕೆಯ ಮಕ್ಕಳನ್ನು…

3 years ago

ಅರ್ಜುನನಿಗೆ ಸಿಕ್ಕ ʼರಾಜʼ ಮರ್ಯಾದೆ

ಮೈಸೂರು:  ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಸತತ ೮ ಬಾರಿ ಅಂಬಾರಿಹೊತ್ತು ಗಜಗಾಂಭೀರ್ಯದಲ್ಲಿ ನಡೆಯುತ್ತಿದ್ದ ಕ್ಯಾಪ್ಟನ್‌ ಅರ್ಜುನನಿಗೆ ಒಡೆಯರ್‌ ದಂಪತಿಗಳು ಅಂತಿಮ ನಮನ ಸಲ್ಲಿಸಿದ್ದಾರೆ. ನಾಡಿನ ಅಚ್ಚುಮಚ್ಚಿನ ಕ್ಯಾಪ್ಟನ್‌,…

3 years ago

ಅರ್ಜುನನಿಗೆ ಅಂತಿಮ ನಮನ ಸಲ್ಲಿಸಿದ ಯದುವೀರ್‌ ದಂಪತಿ

ಸಕಲೇಶಪುರ : ಮೈಸೂರು ಅರಮನೆಯ ಪಟ್ಟದ ಆನೆ ಅರ್ಜುನನ ಸಮಾದಿಗೆ ಇಂದು ಮೈಸೂರು ಅರಮನೆಯ ರಾಜರಾದ ಯದುವೀರ್ ಒಡೆಯರ್ ಹಾಗೂ ಮಹಾರಾಣಿ ತ್ರಿಶಿಕಾ ಕುಮಾರಿ ಒಡೆಯರ್ ಅವರು…

3 years ago

ಮೈಸೂರು: ಕಬ್ಬಿನಗದ್ದೆಯಲ್ಲಿ 3 ಚಿರತೆ ಮರಿಗಳು ಪತ್ತೆ; ಹೆಚ್ಚಾಯಿತು ಆತಂಕ

ಮೈಸೂರು: ಮೈಸೂರು ತಾಲೂಕಿನ ಆಯರಹಳ್ಳಿಯ ದ್ಯಾವಣ್ಣ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಈ ಪೈಕಿ ಒಂದು ಕಪ್ಪು ಚಿರತೆ ಮರಿಯಾಗಿದೆ. ಜಮೀನಿನಲ್ಲಿ…

3 years ago

ಅರ್ಜುನನ ಸಾವಿನ ಬಗ್ಗೆ ಉನ್ನತಮಟ್ಟದ ತನಿಖೆಯಾಗಲಿ: ವಾಟಾಳ್‌ ನಾಗರಾಜ್‌

ಮೈಸೂರು: ಮೈಸೂರು ದಸರಾದಲ್ಲಿ ಸತತ ೮ ಬಾರಿ ಅಂಬಾರಿಹೊತ್ತ ಆನೆ ಸಾವನ್ನಪ್ಪಿರುವುದು ಅಘಾತಕಾರಿ. ಈ ಬಗ್ಗೆ ಅನೇಕ ಊಹಾ ಪೋಹಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ಸರ್ಕಾರ ಉನ್ನತಮಟ್ಟದ…

3 years ago

ಹಾಸ್ಟೆಲ್‌ನಲ್ಲಿ ಅನುಮಾನಸ್ಪದ ರೀತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

ಮೈಸೂರು:  ಮಾನಸ ಗಂಗೋತ್ರಿ ಶಿಕ್ಷಣ ಸಂಸ್ಥೆಯಲ್ಲಿ ಹೈದರಾಬಾದ್‌ ಮೂಲದ ವಿದ್ಯಾರ್ಥಿಯ ಶವ ಅನುಮಾನಸ್ಪಪದ ರೀತಿಯಲ್ಲಿ ಪತ್ತೆಯಾಗಿದೆ. ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಒಬ್ಬ ಸಾವನಪ್ಪಿದ್ದು, ಬಾಲಕನ…

3 years ago

ಅತ್ಯಾಚಾರ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ

ಹುಣಸೂರು ತಾಲೂಕಿನ ರತ್ನಪುರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಸಂತ್ರಸ್ಥೆ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಸಲ್ಮಾನ್‌ ಖಾನ್‌ ಎಂಬ ಅತ್ಯಾಚಾರ ಆರೋಪಿಗೆ ಮೈಸೂರು ಕೋರ್ಟ್‌ 10…

3 years ago

ಚಾಮುಂಡಿಬೆಟ್ಟಕ್ಕೆ ಭೆಟಿ ನೀಡಿದ ರಾಮಚರಣ್‌ ತೇಜ ಮತ್ತು ರಾಹುಲ್‌ ದಂಪತಿ

ಮೈಸೂರು: ಚಾಮುಂಡೇಶ್ವರಿ ದೇವಾಲಯಕ್ಕೆ ಭಾರತ ಕ್ರಿಕೆಟ್​ ತಂಡದ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಇನ್ನೊಂದೆಡೆ, ಟಾಲಿವುಡ್​ ನಟ ರಾಮ್ ​ಚರಣ್​…

3 years ago

ಭ್ರೂಣ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ

ಮೈಸೂರು : ಭ್ರೂಣ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಮೈಸೂರಿನ ರಾಜೀವ್ ನಗರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಚಂದನ್ ಬಲ್ಲಾಳ್…

3 years ago