ಸುತ್ತೂರು : ಕಬಿನಿ ಬಲದಂಡೆ ನಾಲೆ ವ್ಯಾಪ್ತಿಯ ರೈತರ ಜಮೀನುಗಳಲ್ಲಿ ಈಗಾಗಲೇ ಕಬ್ಬು, ಬಾಳೆ ಇನ್ನಿತರ. ತೋಟಗಾರಿಕೆ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿರುವುದಲ್ಲದೆ, ಜಾನುವಾರುಗಳಿಗೂ. ಕುಡಿಯುವ ನೀರಿನ ವ್ಯವಸ್ಥೆಯ…
ಮೈಸೂರು : 9 ತಿಂಗಳ ಮಗುವಿಗೆ ಹೃದಯ ಸಂಬಂಧಿ ಚಿಕಿತ್ಸೆಗಾಗಿ ಮಗುವಿನ ತಂದೆ-ತಾಯಿ ನೆರವಿನ ಹಸ್ತ ಚಾಚಿದ್ದಾರೆ. ಬೋಗಾದಿಯ ಸಂದೇಶ್ ಜೋಸೆಫ್ ಡಿಸೋಜಾ ಮತ್ತು ಮೇರಿ ಜೇಕ್ಸ್…
ಮೈಸೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು 2024ನೇ ಸಾಲಿನಲ್ಲಿ ಶತಮಾನೋತ್ಸವವನ್ನು ಪೂರೈಸುತ್ತಿರುವುದರಿಂದ ಕೆ.ಆರ್.ಆಸ್ಪತ್ರೆ ಹಾಗೂ ಅಧೀನ ಆಸ್ಪತ್ರೆಗಳ ನವೀಕರಣ ಮತ್ತು ದುರಸ್ತಿ ಕಾಮಗಾರಿಗಳನ್ನು ಶೀಘ್ರದಲ್ಲಿ…
ಮುಂದಿನ ಐದು ವರ್ಷಗಳಲ್ಲಿ ವಿದ್ಯುತ್ ನಷ್ಟವನ್ನು ಶೇ.5ರ ಒಳಗೆ ತರಲು ಚಿಂತನೆ * ವರ್ಷದಿಂದ ವರ್ಷಕ್ಕೆ ನಷ್ಟದ ಪ್ರಮಾಣ ಕಡಿಮೆ * ವಿಚಕ್ಷಣಾ ದಳದ ಕಾರ್ಯ ಒತ್ತಡ…
ಮೈಸೂರು: :ಮತಗಟ್ಟೆಗಳಲ್ಲಿ ಅಗತ್ಯವಿರುವಂತಹ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಿಡಿಓಗಳು ಗಮನಹರಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಸೂಚಿಸಿದರು. ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ…
ಮೈಸೂರು: ಗಂಡ-ಹೆಂಡತಿ ಇಬ್ಬರೂ ಸೇರಿಕೊಂಡು ವರುಣ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ವರುಣ ಪೊಲೀಸ್ ಠಾಣೆಗೆ ದೂರು ನೀಡಿ ವರ್ಷ ಕಳೆದರೂ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ…
ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಜರಬಾದ್ ಪೊಲೀಸ್ ಠಾಣೆಯ ಮಹಿಳಾ ಪೇದೆ ಗೀತಾ ಎಂಬುವವರು ನೇಣಿಗೆ ಶರಣಾಗಿದ್ದಾರೆ. ನಗರದ ಕೆಎಸ್‌ಆರ್‌ಪಿ ಕ್ವಾರ್ಟರ್ಸ್‌ನಲ್ಲಿ ಘಟನೆ…
ಮೈಸೂರು: ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಫರ್ಧೆಯಲ್ಲಿ ಪಾಲಹಳ್ಳಿಯ ದೇವಿರಮ್ಮ ಕೃಪೆ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ…
ನಂಜನಗೂಡು: ತಾಲ್ಲೂಕಿನ ಕಡಜೆಟ್ಟಿ ಗ್ರಾಮದಲ್ಲಿನ ತೋಟದಲ್ಲಿ ಇಂದು ಬೆಳಿಗ್ಗೆ ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬಿನ ತೋಟದಲ್ಲಿ ಕಂಡ ಚಿರತೆ ಮರಿಗಳು ಪತ್ತೆಯಾಗಿದ್ದು, ಕಬ್ಬು ಕಟಾವು ಮಾಡುವಾಗ ಕಂಡುಬಂದಿವೆ. …
ಮೈಸೂರು: ಬೆಂಗಳೂರಿನ ಪ್ರವರ ಥಿಯೇಟರ್ ರಂಗ ತಂಡದ ವತಿಯಿಂದ ಫೆ.26ರಂದು ಸಂಜೆ 4 ಮತ್ತು 7ಕ್ಕೆ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ‘ಅಣ್ಣನ ನೆನಪು’…