ಮೈಸೂರು

ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ

ಮೈಸೂರು : ರಾಜ ವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಅರಮನೆಯ ಅಂಬಾವಿಲಾಸ ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನವನ್ನು ಇಂದು ಬೆಳಗ್ಗೆ 10:05 ರಿಂದ 10:35ರ…

3 years ago

ಮಹಿಷ ದಸರಾ ಮುಗಿಯೋವರೆಗೆ ಪ್ರತಾಪ್ ಸಿಂಹ ಅವರನ್ನು ಬಂಧಿಸಿ : ಮಾಜಿ ಮೇಯರ್ ಪುರುಷೋತ್ತಮ್

ಮೈಸೂರು : ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ಮಾಡುತ್ತಿದ್ದೇವೆ. ಮಹಿಷಾ ದಸರಾ ಮುಗಿಯುವವರಗೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ.…

3 years ago

ಮೈಸೂರು ದಸರಾ: ಏರ್ ಶೋಗೆ ಕೇಂದ್ರ ಸರ್ಕಾರದ ಅನುಮತಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ…

3 years ago

ಮೈಸೂರು ದಸರಾ| ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆ: ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಮೈಸೂರು : ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದೆ. ರಾಜ ವಂಶಸ್ಥರ ಶರನ್ನವರಾತ್ರಿ ಆಚರಣೆಗಳು ಅರಮನೆಯಲ್ಲಿ ನಡೆಯುವುದರಿಂದ…

3 years ago

ಲಿಂಗಾಂಬುದಿ ಕೆರೆಯಲ್ಲಿ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ನಿರ್ಮಾಣ : ಶಾಸಕ ಜಿಟಿಡಿ

ಮೈಸೂರು : ಬೆಂಗಳೂರಿನ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ಮೈಸೂರಿನ ಲಿಂಗಾಂಬುದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ರಾಮಕೃಷ್ಣನಗರಕ್ಕೆ ಹೊಂದಿಕೊಂಡಂತೆ ಇರುವ ಲಿಂಗಾಂಬುದಿಕೆರೆಯ…

3 years ago

ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋದಾಗ ಹೃದಯಾಘಾತ : ವ್ಯಕ್ತಿ ಸಾವು

ಮೈಸೂರು : ಔಷಧಿ ಕೊಳ್ಳಲು ಮೆಡಿಕಲ್‌ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38)…

3 years ago

ನಾಡಹಬ್ಬ ದಸರಾ: ಅ.9ರಂದು ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ

ಮೈಸೂರು : ಈ ಬಾರಿ ದಸರಾದಲ್ಲಿ ರಾಜ ವಂಶಸ್ಥರ ಶರನ್ನವರಾತ್ರಿ ಪೂಜಾ ಕೈಂಕರ್ಯಗಳ ವಿವರಗಳು ನಿಗದಿಯಾಗಿದೆ. ಅದರಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ, ಖಾಸಗಿ ದರ್ಬಾರ್, ಅರಮನೆಯಲ್ಲಿ ಆಯುಧ…

3 years ago

ಕರ್ನಾಟಕದಲ್ಲಿ ರಾಕ್ಷಸರ ಆಡಳಿತ ನಡೆಯುತ್ತಿದೆ : ಪ್ರತಾಪ್ ಸಿಂಹ

ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ…

3 years ago

ದಸರಾ ಸಾಂಸ್ಕೃತಿಕ ಉಪ ಸಮಿತಿಯಿಂದ ದಸರಾ ವೆಬ್ ಸೈಟ್ ಬಿಡುಗಡೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು. ಮೈಸೂರು ಅರಮನೆ ಮಂಡಳಿಯಲ್ಲಿ…

3 years ago

100 ಅಡಿಯ ಗಡಿ ದಾಟಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ…

3 years ago