ಮೈಸೂರು

ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಎಚ್‌ಡಿಡಿ

ಮೈಸೂರು: ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ. ಹೀಗಾಗಿ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.…

3 years ago

ತಹಸಿಲ್ದಾರ್ ದರ್ಜೆಯ 71 ಅಧಿಕಾರಿಗಳಿಗೆ ಮುಂಬಡ್ತಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತಹಸಿಲ್ದಾರ್ ಆರ್.ಮಂಜುನಾಥ್ ಹಾಗೂ ಕೆ.ಜಾನ್ಸನ್, ಪಿರಿಯಾಪಟ್ಟಣ ತಹಸಿಲ್ದಾರ್ ಕೆ.ಚಂದ್ರಮೌಳಿ, ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎನ್.ಕೆ.ನಿಶ್ಚಯ್ ಸೇರಿದಂತೆ ೭೧…

3 years ago

ವಿಶ್ವವಿದ್ಯಾಲಯ ಜಾಗತಿಕ ರ‍್ಯಾಂಕಿಂಗ್

ಮೈಸೂರು ವಿವಿಗೆ 110ನೇ ಸ್ಥಾನ ಮೈಸೂರು: ಜಾಗತಿಕ ಮಟ್ಟದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿರುವ ವಿಶ್ವವಿದ್ಯಾಲಯಗಳ ಮೌಲ್ಯಮಾಪನ ನಡೆಸಿ, ಗುಣಮಟ್ಟವನ್ನು ಶ್ರೇಣೀಕರಿಸುವ ಸ್ವತಂತ್ರ ಸಂಸ್ಥೆಯಾದ ‘ಕ್ವಕ್‌ವಾರೆಲಿ ಸೈಮಂಡ್ಸ್ (ಕ್ಯು.ಎಸ್.)…

3 years ago

ವರ್ತುಲ ರಸ್ತೆಗೆ ಬೆಳಕು : ಝಗಮಗಿಸಿದ ಎಲ್‌ಇಡಿ ವಿದ್ಯುತ್ ದೀಪಗಳು

ಪ್ರತಿ 2 ಕಿ.ಮೀ.ಗೆ ಸಿಸಿ ಕ್ಯಾಮೆರಾ ಅಳವಡಿಕೆ ಚಿಂತನೆ ಮೈಸೂರು: ತಿಂಗಳುಗಳಿಂದ ಕಗ್ಗತ್ತಲಿನಲ್ಲಿದ್ದ ನಗರದ ವರ್ತುಲ ರಸ್ತೆಯಲ್ಲಿನ ಬೀದಿ ದೀಪಗಳ ಸಮಸ್ಯೆ ಬಗೆಹರಿದಿದ್ದು, ಗುರುವಾರ ರಾತ್ರಿಯಿಂದಲೇ ಎಲ್‌ಇಡಿ…

3 years ago

ಗೃಹ ಕಾರ್ಯದರ್ಶಿಗೆ ಒಡನಾಡಿ ದೂರು

ಒಡನಾಡಿಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಪೊಲೀಸರ ಅಕ್ರಮ ಪ್ರವೇಶ ಮೈಸೂರು: ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿರುವ ಚಿತ್ರದುರ್ಗ ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ಗೃಹ ಇಲಾಖೆ…

3 years ago

ಫಲವತ್ತಾದ ಭೂಮಿ ಮೇಲೆ ಕಣ್ಣಿಟ್ಟ ಕೆಐಎಡಿಬಿ

ಹದಿನಾರು ಸೇರಿ 5 ಗ್ರಾಮಗಳ 1,037 ಎಕರೆ ಭೂ ಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ವರದಿ: ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ಭಾಗದಲ್ಲಿ…

3 years ago

ಜನವರಿಯಿಂದ ಚುನಾವಣಾ ಪ್ರಚಾರ: ಎಚ್‌ಡಿಡಿ

ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ; ಬದಲಾವಣೆ ಆಗಲಿದೆ ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಮುಂದಿನ ತಿಂಗಳಿನಿಂದ ನಾನು ಕೂಡ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು…

3 years ago

ವೀರನಹೊಸಳ್ಳಿಯಲ್ಲಿ ಆಪರೇಷನ್ ಟೈಗರ್

ಮೈಸೂರು:  ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ. ಗ್ರಾಮಸ್ಥರು ನೀಡಿದ…

3 years ago

ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಬ್ಬ ವಿದ್ಯಾರ್ಥಿನಿ ಬಲಿ

ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಉಪಟಳ ಮುಂದುವರಿದಿದ್ದು ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ.   20 ವರ್ಷದ ಮೇಘನ ಚಿರತೆ ದಾಳಿಗೊಳಗಾದ ಯುವತಿ. ತಿ.…

3 years ago

ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆ: 27ನೇ ಸಂಗೀತ ಸಮ್ಮೇಳನ

ಮೈಸೂರು: ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆಯ ೨೭ನೇ ಸಂಗೀತ ಸಮ್ಮೇಳನ ವಿದ್ವಾನ್ ವಿ.ನಂಜುಂಡಸ್ವಾಮಿ ಅಧ್ಯಕ್ಷತೆಯಲ್ಲಿ ಡಿ.೨ರಿಂದ ೬ರವರೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.…

3 years ago