ಮೈಸೂರು

ಜ.29ರಂದು ಡಾ.ವಿಷ್ಣುವರ್ಧನ್ ಭಾವಚಿತ್ರ ಪಲ್ಲಕ್ಕಿ ಮೆರವಣಿಗೆ

ವಿಷ್ಣುವರ್ಧನ್ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ನಿಮಿತ್ತ ಮೆರವಣಿಗೆ: ಪಾರ್ಥಸಾರಥಿ ಮೈಸೂರು: ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಸಂಘ, ವಿಷ್ಣು ಸ್ಮಾರಕ ಒಕ್ಕೂಟದ…

4 years ago

ಉದ್ಯಾನದಲ್ಲಿದ್ದ ಶ್ರೀಗಂಧದ ಮರ ಕಳವು

ಎಚ್.ಡಿ.ಕೋಟೆ: ಪಟ್ಟಣದ ಹೌಸಿಂಗ್ ಹೌಸಿಂಗ್ ಬೋರ್ಡ್ ಕಾಲೋನಿ ಸಮೀಪ ಉದ್ಯಾನಲ್ಲಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ಮಂಗಳವಾರ ರಾತ್ರಿ ಪಾರ್ಕಿಂಗ್ ಒಳಗಿದ್ದ ಭಾರೀ ಗಾತ್ರದ ಶ್ರೀಗಂಧದ…

4 years ago

ನಾಳೆ ಮೊಳಗಲಿದೆ ಪ್ರಜಾಧ್ವನಿ : ಚಾ.ನಗರ, ಮೈಸೂರಿನಲ್ಲಿ ಕೈ ಸಮಾವೇಶ

ಮೈಸೂರು: ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆ ಬಿರುಸುಗೊಂಡಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮೂರೂ ರಾಜಕೀಯ ಪಕ್ಷಗಳು ಮೈಕೊಡವಿ ಎದ್ದು ನಿಂತಿವೆ. ಯಾತ್ರೆಗಳ ಪರ್ವ ಆರಂಭವಾಗಿದೆ.…

4 years ago

ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಆರೋಪ : ಉಸ್ತುವಾರಿ ಸ್ಥಾನದಿಂದ ಎಸ್‌ಟಿಎಸ್‌ ರನ್ನು ಬದಲಾಯಿಸುವಂತೆ ಒತ್ತಾಯ

ಮೈಸೂರು : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರನ್ನು ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬುರು ಶಾಂತಕುಮಾರ್ ಒತ್ತಾಯಿಸಿದ್ದಾರೆ, ಮಾನವೀಯ…

4 years ago

ಆದಿ ದ್ರಾವಿಡ ಸಮುದಾಯದ ಬಾಲರಾಜ್‌ಗೆ ಟಿಕೆಟ್‌ಗೆ ಒತ್ತಾಯ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಿ.ನರಸೀಪುರ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಆದಿ ದ್ರಾವಿಡ ಸಮುದಾಯದ ಸ್ಥಳೀಯ ಯುವ ಮುಖಂಡರಾದ ಬಾಲರಾಜ್ ಅವರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್…

4 years ago

ಇಎಸ್‌ಐ ಯಥಾಸ್ಥಿತಿ ಮುಂದುವರಿಸಲು ಆಗ್ರಹ

ಮೈಸೂರು: ಕಾರ್ಮಿಕ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ರಾಜ್ಯ ವಿಮಾವ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಸರ್ಕಾರ ಸೊಸೈಟಿಯಾಗಿ ಪರಿವರ್ತಿಸಲು ಮುಂದಾಗಿರುವುದಕ್ಕೆ ನಮ್ಮ ವಿರೋಧವಿದೆ ಎಂದು ರಾಷ್ಟ್ರೀಯ…

4 years ago

ಚಿರತೆ ದಾಳಿ : 15 ದಿನಗಳಲ್ಲಿ ಕಬ್ಬು ಕಟಾವಿಗೆ ಡಿಸಿ ಆದೇಶ

ಮೈಸೂರು: ಜಿಲ್ಲೆಯ ಟಿ.ನರಸೀಪುರ  ತಾಲೂಕಿನಲ್ಲಿ ನಿರಂತರವಾಗಿ ಚಿರತೆ ದಾಳಿಯಾಗುತ್ತಿರುವ ಹಿನ್ನೆಲೆ 15 ದಿನಗಳಲ್ಲಿ ಪಕ್ವಗೊಂಡಿರುವ ಕಬ್ಬನ್ನು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ. ಟಿ.ನರಸೀಪುರ…

4 years ago

ಸೌದೆ ತರಲು ಕಾಡಿಗೆ ಹೋದ ಯುವಕ ಹುಲಿ ದಾಳಿಗೆ ಬಲಿ

ಅಂತರಸಂತೆ: ಸೌದೆ ತರಲು ಕಾಡಿಗೆ ಹೊದಂತಹ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿ ಯುವಕನೊಬ್ಬನನ್ನು ಬಲಿ ಪಡೆದಿರುವ ಘಟನೆ ನಾಹರಹೊಳೆ ಅರಣ್ಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ…

4 years ago

ಎಚ್.ಡಿ.ಕೋಟೆ – ಸಾರಿಗೆ ಬಸ್ ಡಿಕ್ಕಿ; ರೈತ ಸಾವು

ಎಚ್.ಡಿ.ಕೋಟೆ: ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೈತನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಂಪಾಪುರದ ನಿವಾಸಿ…

4 years ago

ಮೈಸೂರು : ಹೆಣ್ಣು ಮಕ್ಕಳ ದಿನ ಪ್ರಯುಕ್ತ ನೈರುತ್ಯ ರೈಲ್ವೆಯಿಂದ ವಿಶೇಷ ಸೇವೆ

ಮೈಸೂರು : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಮೈಸೂರಿನ ನೈರುತ್ಯ ರೈಲ್ವೆಯ ರೈಲ್ವೆ ಮ್ಯೂಸಿಯಂನಲ್ಲಿ ಹೆಣ್ಣು ಮಕ್ಕಳಿಗೆ ಒಬ್ಬರು ಪೋಷಕರೊಂದಿಗೆ ಉಚಿತ ಪ್ರವೇಶ ನೀಡುತ್ತಿದೆ. ಈ…

4 years ago