ಮೈಸೂರು

ಮೈಸೂರಿನಲ್ಲಿ ಮತ್ತೊಂದು ಚಿರತೆ ಬೋನಿಗೆ

ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್‌ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ…

3 years ago

ಹುಣಸೂರು : 100 ಹಾಸಿಗೆಗಳುಳ್ಳ ಸಾರ್ವಜನಿಕ ಆಸ್ಪತ್ರೆ ಇನ್ನೆರಡು ತಿಂಗಳಲ್ಲಿ ಸಿದ್ಧ

ಬೆಳಗಾವಿ-ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆಗಳ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಇನ್ನೇಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ…

3 years ago

ಶಿವಮೊಗ್ಗ- ಮೈಸೂರು ನಡುವೆ ನಿತ್ಯ ನಾಲ್ಕು ರೈಲುಗಳ ಸಂಚಾರ

ಮೈಸೂರು: ಶಿವಮೊಗ್ಗ ಮತ್ತು ಮೈಸೂರು ನಡುವೆ ಪ್ರತಿದಿನ ನಾಲ್ಕು ರೈಲುಗಳು ಸಂಚರಿಸಲಿವೆ. ಶಿವಮೊಗ್ಗ-ಮೈಸೂರು ನಡುವೆ ಕುವೆಂಪು ಎಕ್ಸ್‌ಪ್ರೆಸ್: (ರೈಲು ಸಂಖ್ಯೆ-೧೬೨೨೧)ಬೆಳಿಗ್ಗೆ ೬.೧೫ಕ್ಕೆ ತಾಳಗುಪ್ಪದಿಂದ ಹೊರಡಲಿದೆ. ಮಧ್ಯಾಹ್ನ ೩.೩೫ಕ್ಕೆ…

3 years ago

ನಾಳೆ ಬೃಹತ್ ಯೇಸು ದೇವಾಲಯ ಉದ್ಘಾಟನೆ

ನಾಗನಹಳ್ಳಿ ಗ್ರಾಮದಲ್ಲಿ ೫ ಕೋಟಿ ರೂ. ವೆಚ್ಚದಲ್ಲಿ ಪಕ್ಷಾತೀತವಾಗಿ ನಿರ್ಮಾಣ ಎಚ್.ಡಿ.ಕೋಟೆ: ಜಾತ್ಯತೀತವಾಗಿ, ಪಕ್ಷಾತೀತವಾಗಿ ಗ್ರಾಮದಲ್ಲಿ ಎಲ್ಲರ ಪರಿಶ್ರಮದಿಂದ ಜಿಲ್ಲೆಯಲ್ಲಿ ದೊಡ್ಡದಾದ ೫ ಕೋಟಿ ರೂ. ವೆಚ್ಚದ…

3 years ago

ಕೀಟಲೆಗೆ ಬ್ರೇಕ್, ಡಿಜೆ ಬಂದ್: ರಾತ್ರಿ 1ರ ವರೆಗೆ ಮಾತ್ರ ಸಂಭ್ರಮ

ಹೊಸ ವರ್ಷಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಮೈಸೂರು ನಗರ ಪೊಲೀಸರು ೩೩೪ ಸಿಸಿಟಿವಿ ಕಣ್ಗಾವಲು ಇರಲಿದೆ ಹುಷಾರ್ ಪೊಲೀಸ್ ಗಸ್ತು ತಂಡಗಳೂ ಸಂಚರಿಸಲಿವೆ ನಾಲ್ಕು ಪಿಂಕ್ ತಂಡಗಳೂ…

3 years ago

ಕೆ.ಆರ್.ಆಸ್ಪತ್ರೆಯಲ್ಲಿ ಪ್ರತ್ಯೇಕ ‘ಜ್ವರ ತಪಾಸಣಾ ಕೇಂದ್ರ’

ಮೈಸೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಆಸ್ಪತ್ರೆಯ ಹಳೇ ಜಯದೇವ ಆಸ್ಪತ್ರೆ ಕಟ್ಟಡದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ತೆರೆಯಲಾಗಿದೆ. ಸಾಧಾರಣ ಜ್ವರ, ನೆಗಡಿ, ಕೆಮ್ಮು…

3 years ago

ಮೈಸೂರಿಂದ ಅಹಮದಾಬಾದ್‌ಗೆ ತೆರಳಿದ ಮೋದಿ ಸಹೋದರ ಪ್ರಹ್ಲಾದ

ಮೈಸೂರು: ಕಾರು ಅಪಘಾತದಿಂದ ಗಾಯಗೊಂಡು ನಗರದ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಪ್ರಹ್ಲಾದ ಮೋದಿ ಹಾಗೂ ಕುಟುಂಬದ ಸದಸ್ಯರು ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡು, ಅಹಮದಾಬಾದ್‌ಗೆ…

3 years ago

ಗಿರವಿ ಇಟ್ಟ ಆಭರಣದ ಜತೆ ಪರಾರಿಯಾಗಿದ್ದ ಜ್ಯುವೆಲ್ಲರ್ಸ್ ಮಾಲೀಕನ ಬಂಧನ

ಮೈಸೂರು: ಗಿರವಿ ಇಟ್ಟಿದ್ದ ಕೋಟ್ಯಾಂತರ ರೂ. ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮಾರುತಿ ಜ್ಯುವಲರ್ಸ್ ಮಾಲೀಕನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ. ನೇಮಿಚಂದ್ ಎಂಬಾತನೇ ಬಂಧಿತ ಆರೋಪಿ. ಈತ…

3 years ago

ಮೈಸೂರಿನಲ್ಲಿ ಜಿಯೋ 5 ಜಿ ಸೇವೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ. ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ,…

3 years ago

ಮೈಸೂರಿನ ಜನತೆಗೆ ನಾವು ಆಭಾರಿ: ಪ್ರಹ್ಲಾದ್‌ ಮೋದಿ

ಕಾರು ಅಪಘಾತಕ್ಕೊಳಗಾಗಿ ಚೇತರಿಸಿಕೊಂಡ ಪ್ರಧಾನಿ ಮೋದಿ ಸಹೋದರನ ಪ್ರತಿಕ್ರಿಯೆ ಮೈಸೂರು: ಇಲ್ಲಿನ ಜನತೆ ಕಮಾಂಡೋಗಳ ರೀತಿಯಲ್ಲಿ ಬಂದು ನಮ್ಮನ್ನು ಆಸ್ಪತ್ರೆಗೆ ಸೇರಿಸಿದರು. ಇಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆ…

3 years ago