ಮೈಸೂರು

ಮಕ್ಕಳ ಮನಸ್ಸು ಗೆದ್ದ ವಿಜ್ಞಾನ ಕಾರ್ಯಾಗಾರ

ಮೈಸೂರು: ಗ್ರ್ಯಾವಿಟಿ ಸೈನ್ಸ್ ಫೌಂಡೇಷನ್ ಸಂಸ್ಥೆ ವತಿಯಿಂದ ಮೈಸೂರಿನ ಆಲನಹಳ್ಳಿಯಲ್ಲಿರುವ ವಿಜ್ಞಾನ ಸಂಪನ್ಮೂಲ ಕೇಂದ್ರದಲ್ಲಿ ಮಕ್ಕಳಿಗಾಗಿ ಸ್ಟೀಮ್ ಕಾರ್ಯಾಗಾರ ಆಯೋಜಿಸಲಾಗಿತ್ತು. ಮೈಸೂರಿನ ವಿವಿಧ ಭಾಗಗಳಿಂದ ನೂರಕ್ಕೂ ಹೆಚ್ಚು…

3 years ago

ಚಿರತೆ ಹಿಡಿಯದ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಪ್ರಾದೇಶಿಕ ಅರಣ್ಯ ಇಲಾಖೆ ಎದುರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ತಿ.ನರಸೀಪುರ: ತಾಲ್ಲೂಕಿನ ಎಂ.ಎಲ್.ಹುಂಡಿ ಗ್ರಾಮದ ಯುವಕನನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ ಹಿಡಿಯುವಲ್ಲಿ ಅಧಿಕಾರಿಗಳು…

3 years ago

ಮೇಕೆದಾಟು ಯೋಜನೆಗೆ ಅಫಿಡೆವಿಟ್ ಸಲ್ಲಿಸಿ: ಲಕ್ಷ್ಮಣ್ ಒತ್ತಾಯ

ಮೈಸೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ತಮಿಳುನಾಡು ಸರ್ಕಾರ ಆಕ್ಷೇಪಣೆ ತೆಗೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಸುಪ್ರಿಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸದಿದ್ದರೆ ತಡೆಯಾಜ್ಞೆ ಹೊರಬೀಳುವ ಸಾಧ್ಯತೆ…

3 years ago

‘ಕೀಳರಿಮೆ ಬಿಟ್ಟರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು’

ಕರಾಮುವಿಯಿಂದ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಚಾಲನೆ ನೀಡಿ ಎಸ್‌ಪಿ ಚೇತನ್ ಅಭಿಮತ ಮೈಸೂರು: ಕೀಳರಿಮೆ ಬಿಟ್ಟು ನಿರಂತರವಾಗಿ ಅಭ್ಯಾಸ ಮಾಡಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಬಹುದು…

3 years ago

ಕಿಮ್ಸ್‌ನಲ್ಲಿ ವೈದ್ಯಕೀಯ ಸೀಟು ಕೊಡಿಸುತ್ತೇವೆಂಬುದು ಸತ್ಯಕ್ಕೆ ದೂರ: ಮಂಜೇಗೌಡ

ಮೈಸೂರು: ವೈದ್ಯಕೀಯ ಸೀಟು ಕೊಡಿಸುವ ಅಧಿಕಾರ ಯಾರಿಗೂ ಇಲ್ಲ. ಇದು ನನ್ನ ಮೇಲೆ ಆಗುತ್ತಿರುವ ಅಪಪ್ರಚಾರ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಎಂ.ಬಿ.ಮಂಜೇಗೌಡ ಸ್ಪಷ್ಟಪಡಿಸಿದ್ದಾರೆ. ರಾಜ್ಯದ…

3 years ago

ಗಿರಿಜನ ವಿದ್ಯಾರ್ಥಿ ಸಾವು; ವಾರ್ಡನ್, ಅಡುಗೆಯವರಿಗೆ ನೋಟಿಸ್ ಜಾರಿ

ಎಚ್.ಡಿ.ಕೋಟೆ: ಪಟ್ಟಣದ ಕೃಷ್ಣಾಪುರದ ವಿದ್ಯಾರ್ಥಿ ನಿಲಯದಲ್ಲಿ ಗಿರಿಜನ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ವಾರ್ಡನ್ ಮತ್ತು ಅಡುಗೆಯವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.…

3 years ago

ಕೊಲೆ ಬೆದರಿಕೆ ಆರೋಪ; ಅಡ್ಡಂಡ ಕಾರ್ಯಪ್ಪ ದೂರು

ಮೈಸೂರು: ‘ನನಗೆ ಕೊಲೆ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾನು ‘ಟಿಪ್ಪು ನಿಜಕನಸುಗಳು’…

3 years ago

ಮೈಸೂರು ಜಿಲ್ಲೆಯಲ್ಲೂ ಮತದಾರರ ಪಟ್ಟಿಗೆ ಕನ್ನ: ಕಾಂಗ್ರೆಸ್ ಆರೋಪ

ಮೈಸೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಜಿಲ್ಲೆಯಲ್ಲಿ ೧,೪೫,೯೦೮ ಮತದಾರರನ್ನು ಸಕಾರಣವಿಲ್ಲದೇ ಕೈಬಿಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪಿಸಿದರು. ನಗರ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ…

3 years ago

ಹಿಂದುಳಿದ ವರ್ಗಗಕ್ಕೆ ಮೀಸಲಾತಿ ಹೆಚ್ಚಳಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಡಿ. 5ರಂದು ದುಂಡು ಮೇಜಿನ ಸಭೆ ರಚನೆ

ಮೈಸೂರು: ಮಂಡಲ್ ವರದಿಯ ಶಿಫಾರಸ್ಸಿನಂತೆ ಹಿಂದುಳಿದ ವರ್ಗಗಕ್ಕೆ ಶೇ.೨೮ರಷ್ಟು ಮತ್ತು ಪ್ರವರ್ಗ-೧ಕ್ಕೆ ಶೇ.೯ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಡಿ.೫ರಂದು ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ…

3 years ago

ಕಾಡಾನೆ ದಾಳಿಗೆ ತೆಂಗು ಬೆಳೆ ನಾಶ

ಮಲ್ಕುಂಡಿ : ಕಾಡಾನೆ ದಾಳಿಗೆ ತೆಂಗು ಬೆಳೆ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಳ್ಳೂರಹುಂಡಿ ಗ್ರಾಮದಲ್ಲಿ ನಡೆದಿದೆ, ಗ್ರಾಮದ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್ ರಾಜ್ ಎಂಬುವವರಿಗೆ…

3 years ago