ಮೈಸೂರು

ನಂಜನಗೂಡು| ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ ಸವಾರ ಸಾವು

ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ. ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ…

5 months ago

ನಂಜನಗೂಡು| ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ನಂಜನಗೂಡು: ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆ ಮತ್ತು 5ನೇ ಕ್ರಾಸ್‌ನಲ್ಲಿ ಈ…

5 months ago

ಮೈಸೂರು| ಚಿರತೆ ದಾಳಿಗೆ ಗಬ್ಬದ ಮೇಕೆ ಸಾವು

ಮೈಸೂರು: ಚಿರತೆ ದಾಳಿಗೆ ಗಬ್ಬದ ಮೇಕೆ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಗುಂಗ್ರಾಲ್‌ ಛತ್ರ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಾಗಣ್ಣ ಎಂಬುವವರಿಗೆ ಸೇರಿದ ಗಬ್ಬದ ಮೇಕೆಯೊಂದು ಚಿರತೆ…

5 months ago

ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಹುಲಿ ಸೆರೆಗೆ ಕೂಂಬಿಂಗ್‌ ಕಾರ್ಯಾಚರಣೆ

ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಲಾಗಿದೆ. ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ…

5 months ago

ಸರಗೂರು| ಹಳೆ ಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷ

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನತೆ ಭಯಭೀತರಾಗಿದ್ದಾರೆ. ಕಾಡಂಚಿನ ಗ್ರಾಮವಾದ ಹಳೆಹೆಗ್ಗುಡಿಲು ಗ್ರಾಮದ ಬಳಿಯಿರುವ ಬೆಟ್ಟವೊಂದರಲ್ಲಿ…

5 months ago

ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ

ಮೈಸೂರು : ಜಿಲ್ಲೆಯಲ್ಲಿ ಭತ್ತ ಮತ್ತು ಜೋಳ ಖರೀದಿ ಕೇಂದ್ರವನ್ನು ತೆರೆಯಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ನಜರ್‌ಬಾದ್‌ನಲ್ಲಿರುವ ತಾಲ್ಲೂಕು ಕಚೇರಿ ಮುಂಭಾಗ…

5 months ago

2 ದಿನಗಳ ಕಾಲ ಮೈಸೂರು, ಚಾ.ನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನವೆಂಬರ್.‌20ರಿಂದ ಎರಡು ದಿನಗಳ ಕಾಲ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್.‌20ರಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್‌…

6 months ago

ಮೈಸೂರು| 32 ದಿನಗಳಲ್ಲಿ 15 ಹುಲಿಗಳ ಸೆರೆ: ಡಿಸಿಎಫ್‌ ಪರಮೇಶ್ವರ್‌ ಮಾಹಿತಿ

ಮೈಸೂರು: ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಹುಲಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್‌ ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಮೈಸೂರು…

6 months ago

ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಅನ್ನದಾತರ ಪ್ರತಿಭಟನೆ

ನಂಜನಗೂಡು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ…

6 months ago

ನಂಜನಗೂಡು| ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು

ನಂಜನಗೂಡು: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಣಸವಾಳು ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಹನೂರು| ಕಾಡಾನೆ ದಾಳಿ ವ್ಯಕ್ತಿ ಸಾವು…

6 months ago